ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ.

ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ ನೀಡುತ್ತದೆ.
ಬೆಕ್ಕು ಎಡ ಭಾಗದಿಂದ ಬಲ ಭಾಗಕ್ಕೆ ಹೋದ್ರೆ ಇದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.

ಮನೆಗೆ ಬಂದು ಬೆಕ್ಕು ಅಳುತ್ತಿದ್ದರೆ ಇದು ಅಹಿತಕರ ಘಟನೆಯ ಸಂಕೇತ. ಮನೆಯಲ್ಲಿ ಎರಡು ಬೆಕ್ಕುಗಳು ಜಗಳವಾಡಿದಲ್ಲಿ ಆರ್ಥಿಕ ನಷ್ಟದ ಜೊತೆಗೆ ಜಗಳವಾಗುತ್ತದೆ ಎಂದರ್ಥ.
ದೀಪಾವಳಿಯಂದು ಬೆಕ್ಕು ಮನೆಗೆ ಬಂದ್ರೆ ಅದು ಶುಭ. ವರ್ಷವಿಡಿ ಲಕ್ಷ್ಮಿ ಮನೆಯಲ್ಲಿ ನೆಲೆಸಿರುತ್ತಾಳೆ.

ಮಲಗಿರುವ ವ್ಯಕ್ತಿಯ ತಲೆಗೆ ಬೆಕ್ಕಿನ ದೇಹ ತಾಕಿದ್ರೆ ಸರ್ಕಾರಿ ಗಲಾಟೆಯಲ್ಲಿ ಸಿಲುಕಬೇಕಾಗುತ್ತದೆ. ಕಾಲಿಗೆ ತಾಕಿದ್ರೆ ರೋಗ ಬರಲಿದೆ. ಮಲಗಿರುವ ವ್ಯಕ್ತಿಯನ್ನು ಜಿಗಿದು ಹೋದ್ರೆ ಭವಿಷ್ಯದಲ್ಲಿ ತೊಂದರೆಯಾಗಲಿದೆ.
ಮನೆಯಲ್ಲಿರುವ ಹಾಲನ್ನು ಬೆಕ್ಕು ಕದ್ದು ಕುಡಿದ್ರೆ ಮನೆಯಲ್ಲಿಟ್ಟಿರುವ ಹಣ ನೀರಿನಂತೆ ಹರಿದು ಹೋಗಲಿದೆ ಎಂದರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.