ತಾಜಾ ಸುದ್ದಿ

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…

  • ಸುದ್ದಿ

    ಚಳಿಗಾಲದಲ್ಲಿ ನಿಮ್ಮ ಮಗುವನ್ನು ಆರೋಗ್ಯವಾಗಿಡಬೇಕೆ ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ,.!

     ನಿಮ್ಮ ಮನೆಯಲ್ಲಿ ಮಕ್ಕಳಿದ್ದಾರೆಯೇ ಹಾಗಾದರೆ ನೀವು ಈ ವಿಷಯವನ್ನು ತಪ್ಪದೆ ಓದಿ,ಯಾಕೆಂದರೆ ನಗುವ ಮಗು ಮನೆಯಲ್ಲಿದ್ದರೆ ಎಲ್ಲರಿಗೂ ತುಂಬಾನೆ ಇಷ್ಟವಾಗುತ್ತೆ  ಹಾಗೆಯೇ  ಆ ಮಗು ಆರೋಗ್ಯವಾಗಿರಬೇಕೆಂದು ಮನೆಯಲ್ಲಿ ಎಲ್ಲರೂ ಬಯಸುತ್ತಾರೆ. ಆದರೆ ಚಳಿಗಾಲ ಬಂದರೆ ಸಾಕು ಮಕ್ಕಳನ್ನು ಆರೈಕೆ ಮಾಡುವುದು ಕಷ್ಟವಾಗುತ್ತದೆ. ಇಂತಹ ಕಾಲದಲ್ಲಿ ಮಕ್ಕಳನ್ನು ಹೆಚ್ಚಾಗಿ ಕೇರ್ ಮಾಡಬೇಕಾಗುತ್ತದೆ. ಈ ವಿಂಟರ್ ನಲ್ಲಿ ಆರೋಗ್ಯವಂತ ಮಗುವಿಗಾಗಿ ಹೀಗೆ ಮಾಡಿ. * ಶೀತ ಮತ್ತು ನೆಗಡಿ:ನೆಗಡಿ ಮತ್ತು ಶೀತ ಚಳಿಗಾಲದಲ್ಲಿ ಹೆಚ್ಚಾಗಿ ಮಕ್ಕಳನ್ನು ಕಾಡುವ ಸಮಸ್ಯೆಯಾಗಿದೆ. ಹೀಗಾಗಿ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?
ಚಳಿಗಾಲದಲ್ಲಿ ನಿಮ್ಮ ಮಗುವನ್ನು ಆರೋಗ್ಯವಾಗಿಡಬೇಕೆ ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ,.!
ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!
ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.
ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.
ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!
ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.
ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!
ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!
ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

Follow Us on Facebook

Categories

ಏನ್ ಸಮಾಚಾರ

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

  • ಸುದ್ದಿ

    ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆಗಳ ನೇಮಕಾತಿಗೆ ಸೆ.22 ರಂದು ಕೊನೆ ದಿನಾಂಕ,.ಮಾಹಿತಿ ಇಲ್ಲಿದೆ ನೋಡಿ,.!

     ಇಂಡಿಯನ್ ಪೋಸ್ಟ್‌ ಕರ್ನಾಟಕವೃತ್ತದ ಗ್ರಾಮೀಣ್ ಡಾಕ್ ಸೇವಕ್ 2637 ಹುದ್ದೆಗಳ ಭರ್ತಿಗೆ ಕಳೆದ ತಿಂಗಳು ಅಧಿಸೂಚನೆಹೊರಡಿಸಿತ್ತು. ಈ ಹುದ್ದೆಗಳಿಗೆ ಸಂಬಂಧಿಸಿದಂತೆಆನ್‌ಲೈನ್‌ ಅರ್ಜಿ ಸಲ್ಲಿಸಲುಸೆ.22 ಕಡೆ ದಿನವಾಗಿದ್ದು, ಅರ್ಹಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.  ಕರ್ನಾಟಕ ವೃತ್ತ ಅಂಚೆಯಲ್ಲಿ ಖಾಲಿ ಇರುವ ಗ್ರಾಮೀಣ್ ಡಾಕ್ ಸೇವಕ, ಶಾಖಾ ಪೋಸ್ಟ್‌ ಮಾಸ್ಟರ್, ಸಹಾಯಕ ಶಾಖಾ ಪೋಸ್ಟ್‌ ಮಾಸ್ಟರ್ ಹುದ್ದೆಗಳ ಭರ್ತಿಗಾಗಿ ಕಳೆದ ತಿಂಗಳು ಅಧಿಸೂಚನೆ ಹೊರಡಿಸಲಾಗಿತ್ತು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೊದಲು ಸೆಪ್ಟೆಂಬರ್ 04, 2019 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಅರ್ಜಿ…

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ