ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ.

ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ.

ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಜೈಲಿಗೆ ಕಳುಹಿಸುವ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದು, ಇದನ್ನು ವಕೀಲ ಅಪರ್ ಗುಪ್ತಾ ಟ್ವೀಟರ್ನಲ್ಲಿ ಹಾಕಿಕೊಂಡಿದ್ದಾರೆ. ಸೂರತ್ ಪೊಲೀಸರ ಈ ನಿರ್ಧಾರವನ್ನು ಕೆಲವರು ಒಪ್ಪಿದರೆ ಇನ್ನು ಕೆಲವರು ಅನವಶ್ಯಕ ಕಾನೂನು ಎಂದು ಮೂಗು ಮುರಿದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್ನಲ್ಲಿ ಫೇಸ್ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!