ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ.

ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ.
ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ ಸಂಕೇತದ ಬಗ್ಗೆ ತಿಳಿದುಕೊಳ್ಳಿ. ಒಂದು ವೇಳೆ ನಿಮ್ಮ ಜೇಬಿನಿಂದ ನಾಣ್ಯ ಬಿದ್ದರೆ ಅದು ಶುಭ ಸಂಕೇತ. ಶುಭ ಅಂತಾ ಉದ್ದೇಶಪೂರ್ವಕವಾಗಿ ಕೆಳಗೆ ಬೀಳಿಸಬೇಡಿ. ತಾನಾಗಿಯೇ ಕೆಳಗೆ ಬಿದ್ದಲ್ಲಿ ಮಾತ್ರ ಅದು ಶುಭ.

ಒಂದು ವೇಳೆ ನಿಮ್ಮ ಜೇಬಿನಿಂದ ನಾಣ್ಯ ಅಥವಾ ನೋಟು ಕೆಳಗೆ ಬಿದ್ದರೆ ಶೀಘ್ರದಲ್ಲಿಯೇ ಧನ ಲಾಭವಾಗಲಿದೆ ಎಂದು ಅರ್ಥ. ಧನ ವೃದ್ಧಿ ಎಷ್ಟು ವೇಗದಲ್ಲಾಗಲಿದೆಯೆಂದ್ರೆ ಅದ್ರ ಬಗ್ಗೆ ನೀವು ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಿಲ್ಲ. ಧನದ ವೃದ್ಧಿಗೆ ಯಾವುದೇ ಸಮಯದ ಮಿತಿಯಿಲ್ಲ. ಆದ್ರೆ ಅಪರಿಚಿತ ಮೂಲಗಳಿಂದ ಧನ ಪ್ರಾಪ್ತಿಯಾಗಲಿದೆ ಎಂಬುದು ಮಾತ್ರ ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.