ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.
ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ ದಿನ ಕಳೆದಂತೆಯೇ ಈಗ ಸಂಪೂರ್ಣವಾಗಿ ಮಹಿಳೆ ಕುಳಿತುಕೊಂಡು ಮಗುವನ್ನ ಆರೈಕೆ ಮಾಡುವ ರೀತಿಯ ಚಿತ್ರ ಸ್ಪಷ್ಟವಾಗಿ ಕಾಣುತ್ತಿದೆ.
ಈ ಹಸು ಚಿಕ್ಕೋಡಿ ತಾಲೂಕಿನ ಇಂಗಳಿ ಎಂಬ ಗ್ರಾಮದ ರೈತ ರಾಹುಲ್ ಜಾಧವ್ ಅವರಿಗೆ ಸೇರಿದ್ದು ಈ ಹಸುವಿನ ಹೊಟ್ಟೆಯ ಮೇಲೆ ಈ ರೀತಿಯ ಚಿತ್ರ ಮೂಡಿದ್ದು, ಅಚ್ಚರಿಗೆ ಕಾರಣವಾಗಿದೆ. ಅಲ್ಲದೆ ಇದೀಗ ಹೆಚ್ಚಿನ ಸಂಖ್ಯೆಯ ಜನರು ಬಂದು ಈ ಅಚ್ಚರಿಯನ್ನ ಕಣ್ಣು ತುಂಬಿ ಕೊಳ್ಳುತ್ತಿದ್ದಾರೆ.
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…