ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ ಮಂಜುನಾಥನ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುತ್ತಿದೆ.
ಇಡೀ ಭಾರತ ದೇಶದಲ್ಲಿ ಅತಿ ದೊಡ್ಡ ಅನ್ನದಾನ ಕ್ಷೆತ್ರ ಅನ್ನುವ ಹೆಗ್ಗಳಿಕೆಯನ್ನ ಈ ಧರ್ಮಸ್ಥಳ ಪಡೆದಿದೆ. ಮತ್ತು ಏಷ್ಯಾ ಖಂಡದಲ್ಲಿಯೇ ಅತಿ ಸ್ವಚ್ಛವಾದ ದೇವಾಲಯ ಎಂಬ ಬಿರುದನ್ನೂ ಸಹ ಹೊಂದಿದೆ. ಕೇವಲ ನಮ್ಮ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಈ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥನ ದರ್ಶನವನ್ನ ಪಡೆಯುತ್ತಾರೆ. ಧರ್ಮಸ್ಥಳಕ್ಕೆ ಹೋದ ಯಾವ ಭಕ್ತನು ಕೂಡ ಅಲ್ಲಿ ಊಟ ಮಾಡದೇ ಹಾಗೆ ಬರುವುದಿಲ್ಲ ಎಂದು ಹೇಳಬಹುದು. ಹಾಗಾದರೆ ಈ ಕ್ಷೇತ್ರದಲ್ಲಿ ಎಷ್ಟು ಜನ ಊಟವನ್ನ ಮಾಡುತ್ತಾರೆ ಎಂಬ ಕುತೂಹಲ ಸಾಮಾನ್ಯವಾಗಿ ಎಲ್ಲರಿಗೂ ಇದ್ದೆ ಇರುತ್ತದೆ.
ಹಾಗಾದರೆ ಇಲ್ಲಿ ಒಂದು ದಿನಕ್ಕೆ ಧರ್ಮಸ್ಥಳದಲ್ಲಿ ಎಷ್ಟು ಭಕ್ತಾದಿಗಳು ಊಟ ಮಾಡುತ್ತಾರೆ ಅನ್ನುವುದರ ಬಗ್ಗೆ ತಿಳಿಯೋಣ. ಸುಮಾರು 400 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಅನ್ನದಾನ ಆರಂಭವಾಗಿದ್ದು ಅಂದಿನಿಂದ ಇಲ್ಲಿಯವರೆಗೂ ಅನ್ನ ಧಾನಕ್ಕೆ ಯಾವುದೇ ಅಡೆತಡೆಗಳು ಉಂಟಾಗಿಲ್ಲ. ಇನ್ನು ಧರ್ಮಸ್ಥಳದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಊಟವನ್ನ ಮಾಡಿಕೊಂಡು ಹೋಗುತ್ತಾರೆ ಮತ್ತು ಕಳೆದ ವರ್ಷ ಧರ್ಮಸ್ಥಳದಲ್ಲಿ ಸುಮಾರು 67 ಲಕ್ಷ ಜನರು ಊಟವನ್ನ ಮಾಡಿದ್ದಾರೆ ಎಂಬುದನ್ನು ಅಂದಾಜಿನ ಮೂಲಕ ತಿಳಿಸಲಾಗಿದೆ ಹಾಗೆ ಪ್ರತಿ ವರ್ಷವೂ ಕೂಡ ಹೆಚ್ಚು ಕಡಿಮೆ ಇಷ್ಟೇ ಭಕ್ತಾದಿಗಳು ಮಂಜುನಾಥನ ಪ್ರಸಾದವನ್ನು ಸ್ವೀಕರ ಮಾಡುತ್ತಾರೆ ಎಂದು ಹೇಳಲಾಗಿದೆ.
ಇನ್ನು ಪ್ರತಿ ದಿನ ದರ್ಮಸ್ಥಳದಲ್ಲಿ ಸುಮಾರು 30 ರಿಂದ 40 ಜನರು ಊಟವನ್ನು ಮಾಡುತ್ತಾರೆ ಮತ್ತು ಒಂದು ದಿನಕ್ಕೆ 50 ಕಿಂಟಾಲ್ ಅಕ್ಕಿಯನ್ನು ಅನ್ನ ಮಾಡಲು ಬಳಸಲಾಗುತ್ತದೆ. ಇನ್ನು ವರ್ಷಕ್ಕೊಮ್ಮೆ ಬರುವ ಲಕ್ಷ ದೀಪೋತ್ಸವ ಹಾಗೂ ಶಿವನ ಹಬ್ಬದ ಸಮಯದಲ್ಲಿ ಸುಮಾರು ಒಂದು ಲಕ್ಷ ಜನರು ಆಗಮಿಸಿ ಪ್ರಸಾದವನ್ನು ಸ್ವೀಕರಿಸುತ್ತಾರೆ. ಎಷ್ಟೇ ಭಕ್ತರು ಬಂದರು ಊಟವನ್ನು ಹಾಕಿ ಕಳುಹಿಸದೆ ಇರುವ ಕ್ಷೇತ್ರವೆಂದರೆ ಅದು ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದ ಈ ಅನ್ನದಾಸೋಹವನ್ನು ಇಡೀ ಭಾರತವೇ ಮೆಚ್ಚಿಕೊಂಡಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…