ಸುದ್ದಿ

ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

57

ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು.

ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ.

ಅಕ್ಟೋಬರ್ 15ರಂದು ದರ್ಶನ್​ ಮತ್ತು ಅವರ ತಂಡ ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ದರ್ಶನ್ ಆ್ಯಂಡ್​ ಟೀಮ್ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವಿಟ್ಜರ್ಲೆಂಡ್​ನಲ್ಲಿ ಸ್ಯಾಂಡಲ್​ವುಡ್​ ಸುಲ್ತಾನ ದರ್ಶನ್​ ಕೆಂಪು ಕೋಟ್​ ಹಾಗೂ ಬಿಳಿ ಪ್ಯಾಂಟ್​ ಧರಿಸಿ ಫುಲ್ ಮಿಂಚುತ್ತಿದ್ದಾರೆ. ಸ್ವಿಟ್ಜರ್ಲೆಂಡ್​ನಲ್ಲಿ ದರ್ಶನ್ ಅಭಿನಯದ ‘ಒಡೆಯ’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.​ ‘ಒಡೆಯ’ ಚಿತ್ರದ ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ವಿಟ್ಜರ್ಲೆಂಡ್​ನಲ್ಲಿ ಬೀಡು ಬಿಟ್ಟಿದೆ. ‘ಒಡೆಯ’ ಚಿತ್ರದಲ್ಲಿನ ತಮ್ಮ ಫಸ್ಟ್​ಲುಕ್​ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಸೋಷಿಯಲ್​ ಮೀಡಿಯಾದ ಡಿಪಿ ಬದಲಾಯಿಸಿದ ದರ್ಶನ್.​

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ