ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ.

ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು ರಾಜಾಜಿನಗರದಲ್ಲಿ ಇದೆ ನಂತರ ಮೈಸೂರಿನಲ್ಲಿ ಒಂದು ಫಾರ್ಮ್ ಹೌಸ್ ಇರುವುದು ಎಲ್ಲರಿಗೂ ಗೊತ್ತು ದರ್ಶನ್ ಅವರ ಹತ್ತಿರ ಕನ್ನಡ ಇಂಡಸ್ಟ್ರಿಯಲ್ಲಿ ಯಾವ ಹೀರೋಗಳ ಅತ್ತಿರ ಇಲ್ಲದೆ ಇರುವಂತಹ ದುಬಾರಿ ಬೆಲೆ ಬಾಳುವ ಕ್ಯಾಮರಗಳು ಇದೆ ಏಕೆಂದರೆ ದರ್ಶನ್ ಅವರಿಗೆ ಫೋಟೋಗ್ರಫಿ ಅಂದ್ರೆ ತುಂಬಾನೇ ಇಷ್ಟ ಹಾಗೂ ದರ್ಶನ್ ಅವರು ಮೈಸೂರಿನ ಮೃಗಾಲಯದಲ್ಲಿ ಹಲವಾರು ಪ್ರಾಣಿಗಳನ್ನು ದತ್ತು ಪಡೆದು ಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಅವರ ಫಾರ್ಮ್ ಹೌಸ್ ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ ಹಾಗೂ ಎಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರಿಗೆ ಕಾರುಗಳು ಅಂದರೆ ತುಂಬಾ ಇಷ್ಟ ಲ್ಯಾಂಬೋರ್ಗಿನಿ ಕಾರ್ ಬೆಂಚ್ ಕಾರ್ ಫಾರ್ಚುನರ್ ಕಾರ್ ಹಾಗೂ ರೇಂಜ್ ರೋವರ್ ಹಾಗೂ ಇನ್ನೂ ಹಲವು ಕಾರ್ ಗಳನ್ನು ಹೊಂದಿದ್ದಾರೆ ಅಷ್ಟೇ ಅಲ್ಲದೇ ದರ್ಶನ್ ಅವರ ಒಂದು ಚಿತ್ರಕ್ಕೆ ಬರೋಬ್ಬರಿ 12 ಕೋಟಿ ಸಂಭಾವನೆ ಪಡೆಯುತ್ತಾರೆ.ಒಟ್ಟಾರೆ ಹೇಳುವುದಾದರೆ ದರ್ಶನ್ ಅವರ ಒಟ್ಟು ಆಸ್ತಿ

150 ರಿಂದ 170 ಕೋಟಿ ಇರುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ ದರ್ಶನ್ ಅವರು ಪ್ರತಿವರ್ಷ ಎರಡರಿಂದ ಮೂರು ಕೋಟಿ ರೂಪಾಯಿಗಳ ವರೆಗೆ ಅನಾಥ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಹಾಗೂ ಬಡಮಕ್ಕಳಿಗೆ ದಾನ ಮಾಡುತ್ತಿದ್ದಾರೆ ಇದಕ್ಕೆ ಇರಬಹುದು ದರ್ಶನ್ ಅವರಿಗೆ ಅಷ್ಟೊಂದು ಅಭಿಮಾನಿ ಬಳಗ ಇರೋದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.