ಜ್ಯೋತಿಷ್ಯ

ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

129

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಮುನ್ನುಗ್ಗುವುದು ಸುಲಭವಾದ ಮಾತಲ್ಲ. ನಿಮಗೆ ದೈಹಿಕ, ಮಾನಸಿಕ ಶಕ್ತಿ ಇದೆಯಾದರೂ ತಾರ್ಕಿಕವಾಗಿ ಯೋಚಿಸಿ ಹೆಜ್ಜೆ ಇಡಿ. ಇದರಿಂದ ಅನುಕೂಲವಾಗುವುದು. ಆರೋಗ್ಯದ ಸಲುವಾಗಿ ಸ್ವಯಂ ವೈದ್ಯಕೀಯ ಪದ್ಧತಿ ಅನುಸರಿಸುವುದು ಒಳ್ಳೆಯದಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಯಶಸ್ಸಿಗೆ ಬೇಕಾದ ಗಟ್ಟಿ ಶಕ್ತಿಯನ್ನು ಒದಗಿಸಲು ಕುಲದೇವರನ್ನು ಪ್ರಾರ್ಥನೆ ಮಾಡಿ. ವ್ಯವಹಾರಗಳಲ್ಲಿ ಮೋಸ ಹೋಗುವ ಸಾಧ್ಯತೆ ಇದೆ. ದುರ್ಗಾ ಮಂತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಯಾವುದೇ ತುರ್ತು ಕೆಲಸಗಳಿರಲಿ, ಅವಸರ ಮಾಡದೇ ಸಂಯಮದಿಂದ ಕಾರ್ಯ ನಿರ್ವಹಿಸಿ. ಯಾರೇ ಆಗಲಿ ಅವರು ನೀಡುವ ಅತಿಯಾದ ಭರವಸೆ ಅಥವಾ ನಂಬಿಕೆ ಮಾತುಗಳಲ್ಲಿ ವಿಶ್ವಾಸವಿಡಬೇಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವ ವ್ಯಕ್ತಿಯ ಬಗ್ಗೆ ಸತ್ಯ ತಿಳಿಯಬೇಕು ಎಂಬ ಆತುರ ಏನೋ ಸರಿ. ಆದರೆ ಆತುರದಿಂದ ನಿರಾಶೆಯಾಗುವುದು. ಬಹು ಜಾಣ್ಮೆಯಿಂದ ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವ ವ್ಯಕ್ತಿಗಳು ಸಿಕ್ಕಿಹಾಕಿಕೊಳ್ಳುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಹಲವು ದಿನಗಳಿಂದ ಹೊಯ್ದಾಟ ತರುತ್ತಿರುವ ವಿಚಾರವೊಂದು ಹಿರಿಯರ ಬೆಂಬಲದಿಂದ ದೂರವಾಗಲಿದೆ ಮತ್ತು ಬಹುದಿನದ ಕನಸು ಈಡೇರುವ ಸಂದರ್ಭ ನಿಮ್ಮದಾಗುವುದು. ಹಣಕಾಸಿನ ವಿಚಾರದಲ್ಲೂ ಚೇತರಿಕೆ ಕಂಡು ಬರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಮಕ್ಕಳು ತಲೆಹರಟೆ ಮಾಡುವ ಸಾಧ್ಯತೆಗಳು ಅಧಿಕವಾದರೂ ಉದ್ವೇಗಗೊಳ್ಳದೆ ಮೃದುವಾಗಿ ಅವರೊಡನೆ ವ್ಯವಹರಿಸಿ. ಮಕ್ಕಳ ಮನಸ್ಸು ಮೃದು ಅದನ್ನು ಘಾಸಿ ಮಾಡದಿರಿ. ಸಾಧ್ಯವಾದರೆ ಅವರೊಡನೆ ಕಾಲ ಕಳೆಯಿರಿ.

ವೃಶ್ಚಿಕ:- ವ್ಯರ್ಥ ಖರ್ಚುಗಳನ್ನು ಮಾಡುವ ಬದಲು ಅನಿವಾರ್ಯವಾದುದಕ್ಕೆ ಮಾತ್ರ ಗಮನ ಹರಿಸಿದರೆ ಒಳ್ಳೆಯದು. ಹಲವಾರು ರೀತಿಯ ಸವಾಲುಗಳನ್ನು ಎದುರಿಸುವ ಸಂದರ್ಭಗಳು ಬರುವ ಸಾಧ್ಯತೆ ಇದ್ದು ಇದಕ್ಕೆ ತಯಾರಾಗಿರುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಕಷ್ಟಕಾರ್ಪಣ್ಯಗಳು ನಿಮಗೆ ಹೊಸತೇನಲ್ಲ. ಆದರೆ ಅಪರೂಪದ ಯಶಸ್ಸು ಬರುವುದರಿಂದ ಮನಸ್ಸಿಗೆ ಕೊಂಚ ನೆಮ್ಮದಿ ದೊರೆಯುವುದು. ಪ್ರಯಾಣದಲ್ಲಿ ಮಾತ್ರ ಎಚ್ಚರದಿಂದ ಇರುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಪ್ರಮುಖವಾಗಿ ಹೊಸ ಕೆಲಸದ ಬಗೆಗಿನ ಆದ್ಯತೆಗೆ ಬೇಕಾದ ವರ್ತಮಾನವೊಂದು ಸೃಷ್ಟಿ ಆಗುವುದು. ಉತ್ತಮ ಭಾವನೆಯಿಂದ ಜನರೊಂದಿಗೆ ಸ್ಪಂದಿಸಿ. ಅವರ ಸಹಕಾರ ಮತ್ತು ಸಲಹೆ ಪಡೆದುಕೊಳ್ಳುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಉದ್ದೇಶಗಳಿಗೆ ಚೈತನ್ಯಬರುವುದಕ್ಕೆ ಬೇಕಾದ ದೈವಿಕ ಶಕ್ತಿ ನಿಮಗೆ ಲಭ್ಯವಾಗಲಿದೆ. ಅವಸರ ಮಾಡದೆ ಪ್ರಯತ್ನಶೀಲರಾಗಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ. ಮನೆಯಲ್ಲಿ ಹಿರಿಯರ ಬೆಂಬಲ ನಿಮಗೆ ಇರುತ್ತದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಸಹಜವಾಗಿ ಮೌನಿ ಆಗಿರುವ ನೀವು ಪ್ರತಿಕ್ರಿಯಿಸಿದರೆ ಬಹು ಖಾರವಾಗಿಯೇ ಪ್ರತಿಕ್ರಿಯಿಸುವಿರಿ. ಇದರಿಂದ ನಿಮ್ಮ ನೂರು ಒಳ್ಳೆಯ ಕೆಲಸಗಳು ಕೆಟ್ಟು ಹೋಗುವವು. ಆದಷ್ಟು ತಾಳ್ಮೆಯಿಂದ ವರ್ತಿಸಿ. ವಿಜಯ ಸಂಪಾದಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ವಿಚಿತ್ರ ಆದರೂ ಸತ್ಯ

    ತಾಜ್ ಮಹಲ್ ನಿರ್ಮಾಣದ ಒಳಗಿರುವ ಸಮಾಧಿಗಳ ರಹಸ್ಯ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್‌ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.