News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಸುದ್ದಿ

ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

53

ತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ.

ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ.

ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ ತಯಾರಿಸಬಹುದು. ಇದರಿಂದ ಕಾಮಗಾರಿ ವೆಚ್ಚವನ್ನೂ ಕಡಿಮೆ ಮಾಡಬಹುದು ಎಂಬುದನ್ನು ವಿದ್ಯಾರ್ಥಿಗಳು ಕಂಡುಹಿಡಿದಿದ್ದಾರೆ.

ಸಂಶೋಧನಾ ಕಾರ್ಯ ಯೋಜನೆಯ ಭಾಗವಾಗಿ ರಾಜಧಾನಿ ಮನಿಲಾದ ಉತ್ತರ ಪಯಾಟಸ್ ಜಿಲ್ಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳು ಒಟ್ಟುಗೂಡಿ ಒಣಗಿದ ನಾಯಿಮಲವನ್ನು ಸಂಗ್ರಹಿಸಿ ನಂತರ ಅದನ್ನು ಸಿಮೆಂಟ್ ಪುಡಿಯೊಂದಿಗೆ ಬೆರೆಸಿ ಆಯಾತಾಕಾರದಲ್ಲಿ ಇಟ್ಟಿಗೆಗಳಾಗಿ ಕಟ್ ಮಾಡಿದ್ದಾರೆ.


About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ