ಜ್ಯೋತಿಷ್ಯ

ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

789

ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ.

ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ ಮೊದಲೇ ಶುಭ, ಅಶುಭದ ಸಂಕೇತ ಸಿಕ್ಕಿರುತ್ತದೆ.

ಯಾರ ಕನಸಿನಲ್ಲಿ ಭಗವಂತ ಕಾಣ್ತಾನೋ ಅವ್ರ ಜೀವನದ ಪ್ರತಿಯೊಂದು ಸಮಸ್ಯೆ ಸುಲಭವಾಗಿ ನಿವಾರಣೆಯಾಗುತ್ತದೆ. ಕನಸಿನಲ್ಲಿ ಕಾಣುವ ಭಗವಂತ, ಭಕ್ತನ ಮೇಲೆ ಸದಾ ಕೃಪೆ ತೋರುತ್ತಾನೆ. ಆತನಿಗೆ ಕನಸಿನ ಮೂಲಕ ಮುನ್ಸೂಚನೆ ನೀಡ್ತಾನೆ. ಭಕ್ತನಿಗೆ ತೊಂದರೆಯಾಗದಂತೆ ನೋಡಿಕೊಳ್ತಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ