ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.
ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!
ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.
ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.
ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.