ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ.

ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ ಒಂದು ಕೆ.ಜಿ ಬೆಳ್ಳಿಗೆ45,266 ರೂ. ಆಗಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಪ್ರಸಕ್ತ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಒಟ್ಟು2,000 ರೂ. ನಷ್ಟು ಇಳಿಕೆ. ಕಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಗಮನಾರ್ಹ ಇಳಿಕೆ ಕಂಡಿದ್ದು, ಚಿನ್ನದ ದರದಲ್ಲಿ ಒಟ್ಟು ಶೇ.0. ರಷ್ಟು ಇಳಿಕೆ ಕಂಡ ಪರಿಣಾಮ ಪ್ರತಿ ಔನ್ಸ್’ಗೆ1,491..12 ಡಾಲರ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….