ಉಪಯುಕ್ತ ಮಾಹಿತಿ

ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

9067

ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ…

ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ.

ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ ಮೂಲಕ ಉಚಿತವಾಗಿ ರೈತರು ಬೋರ್ ವೆಲ್ ಕೊರೆಸಬಹುದಾಗಿದೆ.. ಜೊತೆಗೆ ಉಚಿತವಾಗಿ ಬೋರ್ವೆಲ್ ಗಳಿಗೆ ವಿದ್ಯುತ್ ಕೂಡ ನೀಡುವ ಯೋಜನೆ ಪ್ರಗತಿಯಲ್ಲಿದೆ..

ಸಮುದಾಯ ನೀರಾವರಿ ಬೋರ್ ವೆಲ್ ಯೋಜನೆ:-

ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ. ಯಶಸ್ವಿಯಾದ ಬೋರ್ ವೆಲ್ ಗಳಿಗೆ ಇತರೆ ಬಿಡಿ ಭಾಗಗಳೊಂದಿಗೆ ವಿದ್ಯುತ್ತನ್ನೂ ಸಹ ನೀಡಲಾಗುತ್ತಿದೆ.

ಏತ ನೀರಾವರಿ ಯೋಜನೆ:-

ಸರ್ಕಾರದ ವತಿಯಿಂದ ಸಾಕಷ್ಟು ಸಬ್ಸಿಡಿಯನ್ನು ನೀಡಲಾಗುತ್ತಿದ್ದು ನೀರಾವರಿ ಸೌಲಭ್ಯಗಳಿಗೆ ಸಾಕಷ್ಟು ರೀತಿಯಲ್ಲಿ ಸಹಕಾರಿಯಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಕ್ಕ ಪಕ್ಕಕ್ಕೆ ಹೊಂದಿಕೊಂಡಂತೆ ಇರುವ ಒಟ್ಟು 8 ಎಕರೆ ಕೃಷಿ ಜಮೀನನ್ನು ಹೊಂದಿದ ಮೂವರು ರೈತರಿಗೆ 4 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಒಟ್ಟು ಎರಡು ಬೋರ್ ವೆಲ್ ಗಳನ್ನು ನೀಡಲಾಗುತ್ತಿದ್ದು, ಒಟ್ಟು 8 ರಿಂದ 15 ಎಕರೆ ಜಮಿನನ್ನು ಹೊಂದಿದ ರೈತರಿಗೆ 6 ಲಕ್ಷ ರೂಪಾಯಿಗಳಿಗೆ 3 ಬೋರ್ ವೆಲ್ ಗಳನ್ನು ನೀಡಲಾಗುತ್ತಿದೆ.

ವೈಯಕ್ತಿಕ ನೀರಾವರಿ ಬೋರ್ ವೆಲ್ ಯೋಜನೆ…

ಒಂದು ಎಕರೆಗಿಂತ ಹೆಚ್ಚಿನ ಜಮೀನನ್ನು ಹೊಂದಿರುವ ಉಡುಪಿ, ಕೊಡಗು, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಹಾಸನ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮತ್ತು ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ಸಮುದಾಯಗಳ ಜಮೀನಿನಲ್ಲಿ ಭೂಗರ್ಭ ಶಾಸ್ತ್ರಜ್ಞರ ನೆರವಿನಿಂದ ಬೋರ್ ವೆಲ್ ಬಿಂದುವನ್ನು ಗುರುತಿಸಲು ಆದೇಶ ಹೊರಡಿಸಿದ್ದು ಇತರೆ ಜಿಲ್ಲೆಗಳಲ್ಲಿ 2 ರಿಂದ 5 ಎಕರೆ ಜಮೀನುಗಳಿಗೆ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೋರ್ ವೆಲ್ ನ ವೆಚ್ಚವು ಅಂದಾಜು 3 ಲಕ್ಷ ರೂಪಾಯಿಗಳಷ್ಟಿದ್ದು ಸರ್ಕಾರವು ರೈತರಿಗೆ 2.50 ಲಕ್ಷ ಸಬ್ಸಿಡಿ ನೀಡುತ್ತಿದ್ದು ಉಳಿಕೆ 50,000 ರೂಪಾಯಿಗೆ ವಾರ್ಷಿಕ 4% ದರದಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಿದ್ದು 3 ವರ್ಷಗಳ ಮರುಪಾವತಿ ಕಾಲಾವಕಾಶವನ್ನು ನಿಗದಿ ಮಾಡಿದೆ.

ಈ ಯೋಜನೆ ಪಡೆಯಲು ಬೇಕಾದ ಅರ್ಹತೆಗಳು:-

  • ಸಣ್ಣ ಮತ್ತು ಕೆಳ ಹಂತದ ರೈತರಾಗಿರಬೇಕು.
  • ಫಲಾನುಭವಿಗಳು  15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
  • ಕಡ್ಡಾಯವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಹಿಂದುಳಿದ ವರ್ಗಕ್ಕೆ ಸೇರಿರಬೇಕು.
  • ವಾರ್ಷಿಕ ಆದಾಯವು ಗರಿಷ್ಠ 22,000 ಕ್ಕಿಂತ ಹೆಚ್ಚು ಮೀರಿರಬಾರದು.

ಈ ಯೋಜನೆಯಿಂದ ಆಗೋ ಲಾಭ ಏನು..?

  • ಈ ಯೋಜನೆಯಿಂದಾಗಿ 20,107 ರೈತರ ಒಟ್ಟು 50, 267 ಎಕರೆ ಭೂ ಪ್ರದೇಶಕ್ಕೆ ನೀರಾವರಿ ಸೌಲಭ್ಯವು ದೊರೆತಿದೆ.
  • 284 ಕೋಟಿ ರೂಪಾಯಿಗಳ ವೆಚ್ಚದಲ್ಲಿ 58,145 ಬೋರ್ ವೆಲ್ ಗಳನ್ನು ಒದಗಿಸಿಲಾಗಿದೆ.
  • ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅವುಗಳಿಗೆ ಬಿಡಿ ಭಾಗಗಳು ಮತ್ತು ವಿದ್ಯುತ್ ಸಂಪರ್ಕ ಸೌಲಭ್ಯವನ್ನೂ ಸಹ ನೀಡಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…