News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?
ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!
ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..
ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!
ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?
ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?
ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…
ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….
ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?
ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…
ಸುದ್ದಿ

ಊಟ ಮಾಡುವಾಗ ತಿಂಡಿಯಲ್ಲಿ ಕೂದಲು ಸಿಕ್ಕಿದ್ದಕ್ಕೆ ಕೋಪಗೊಂಡು ಪತ್ನಿಯ ತಲೆ ಕೂಡಲನ್ನೇ ಬೋಳಿಸಿದ ಪತಿ,.!!

ಬೆಳಗ್ಗೆ ತಿಂಡಿ ಸೇವಿಸುತ್ತಿದ್ದಾಗ ಹೆಂಡತಿಯ ಕೂದಲು ತಟ್ಟೆಯಲ್ಲಿ ಬಿದ್ದಿದ್ದಕ್ಕೆ ಸಿಟ್ಟಿಗೆದ್ದು ಬಲವಂತವಾಗಿ ತಲೆಯ ಕೂದಲನ್ನು ಬೋಳಿಸಿದ್ದಾನೆ. ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು, ಸಂಪ್ರದಾಯವಾದಿ ಮುಸ್ಲಿಂ ರಾಷ್ಟ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ ಎಂದು ಹಕ್ಕುಗಳ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಬಾಂಗ್ಲಾದೇಶದ ಜಾಯ್‍ಪುರ್‍ನ ವಾಯವ್ಯ ಜಿಲ್ಲೆಯ ಹಳ್ಳಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆಯ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, 35 ವರ್ಷದ ಬಾಬ್ಲು ಮೊಂಡಾಲ್‍ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ತನ್ನ ಪತ್ನಿ ಸಿದ್ಧಪಡಿಸಿದ ಅಕ್ಕಿ ಹಾಗೂ ಹಾಲಿನ ಉಪಹಾರವನ್ನು ಸೇವಿಸುತ್ತಿರುವಾಗ ತಟ್ಟೆಯಲ್ಲಿ ಕೂದಲು ಪತ್ತೆಯಾಗಿದೆ. ಕೂದಲನ್ನು ನೋಡುತ್ತಲೇ ಬಾಬ್ಲು ಕೋಪಗೊಂಡು ಹೆಂಡತಿಯನ್ನು ದೂಷಿಸಿದ್ದಾನೆ. ನಂತರ ಬ್ಲೇಡ್ ತೆಗೆದುಕೊಂಡು ಬಲವಂತವಾಗಿ ಹೆಂಡತಿಯ ತಲೆಯನ್ನು ಬೋಳಿಸಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಬಬ್ಲು ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು, ಇದರಿಂದ ಆತನ ಹೆಂಡತಿಗೆ ಘೋರ ನೋವುಂಟಾಗಿದ್ದು, ಗರಿಷ್ಠ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಅಪರಾಧವಾಗಿದೆ. ಅಲ್ಲದೆ ತನ್ನ 23 ವರ್ಷದ ಹೆಂಡತಿಯ ವಿಧೇಯತೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ವಿವರಿಸಿದ್ದಾರೆ.

ಸರ್ಕಾರೇತರ ಸಂಸ್ಥೆಯೊಂದರ ಪ್ರಕಾರ, ವರ್ಷದ ಮೊದಲ ಆರು ತಿಂಗಳಲ್ಲಿ ದಿನಕ್ಕೆ ಸರಾಸರಿ ಮೂರು ಅತ್ಯಾಚಾರಗಳು ಬಾಂಗ್ಲಾದೇಶದಲ್ಲಿ ನಡೆದಿವೆ. ಜನವರಿ-ಜೂನ್ ನಡುವೆ ಒಟ್ಟು 630 ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದ್ದು, ಹಲ್ಲೆಯಿಂದಾಗಿ 37 ಮಂದಿ ಸಾವನ್ನಪ್ಪಿದ್ದರೆ, 7 ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ.

Follow Us on Facebook

Categories

ಇಂದಿನ ಅವಮಾನ
0C
humidity: 0%
wind: 0km/h
H 0 • L 0

Date wise

ಏನ್ ಸಮಾಚಾರ

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ದೇವರು-ಧರ್ಮ

    ಪಿತಾಮಹ ಭೀಷ್ಮ,ಗುರು ದ್ರೋಣ ದಾನ ಶೂರ ಕರ್ಣ ಪ್ರಾಮಾಣಿಕರಾಗಿದ್ರೂ ಕೇವಲ ಈ ಒಂದು ಕಾರಣದಿಂದ ಸತ್ತರು…

    ಮಹಾಭಾರತ ಯುದ್ಧದ ನಂತರ ಎಲ್ಲಾ ಕಾರ್ಯಗಳೂ ಮುಗಿದು ಶ್ರೀಕೃಷ್ಣ ತನ್ನರಮನೆಗೆ ಬಂದಾಗ ದೇವಿ ರುಕ್ಮಿಣಿ ಪತಿಯನ್ನು ಎದುರ್ಗೊಂಡು ಈ ರೀತಿ ಪ್ರಶ್ನಿಸುತ್ತಾಳೆ. ಪಿತಾಮಹ ಭೀಷ್ಮರು ಮತ್ತು ಗುರು ದ್ರೋಣರು ಅಷ್ಟು ಪ್ರಾಮಾಣಿಕರೂ ಸಜ್ಜನರೂ ಆಗಿದ್ದರೂ ಸಹ ಅವರು ಕೊಲ್ಲಲ್ಪಟ್ಟರು, ಮತ್ತು ನೀನೂ ಅದರ ಭಾಗವಾಗಿದ್ದೆ‌.

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…