ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…