ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ!
ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು ದಿನಗಳಲ್ಲಿಯೇ ಹಳಸಿದರೆಕೆಲವು ತಿಂಗಳುಗಟ್ಟಲೆ ಇರಬಲ್ಲವು. ಏಕೆಂದರೆ ಫ್ರಿಜ್ಜಿನಲ್ಲಿಟ್ಟ ಬಳಿಕ ಬ್ಯಾಕ್ಟೀರಿಯಾಗಳ ಕ್ಷಮತೆಕಡಿಮೆಯಾಗುತ್ತದೆಯೇ ವಿನಃ ಸಂಪೂರ್ಣವಾಗಿ ಹೋಗುವುದಿಲ್ಲ. ಈ ಬ್ಯಾಕ್ಟೀರಿಯಾ ಶಿಲೀಂಧ್ರ ಮತ್ತು ಇತರಸೂಕ್ಷ್ಮಾಣುಗಳು ನಿಧಾನವಾಗಿಯಾದರೂ ಕ್ರಮೇಣ ಆಹಾರವನ್ನು ಹಳಸುತ್ತವೆ. ನಿಮ್ಮ ಆರೋಗ್ಯಕ್ಕೆ ಫ್ರಿಜ್ಹೀಗಿರಲಿ ಆದ್ದರಿಂದ ಫ್ರಿಜ್ಜಿನಲ್ಲಿಟ್ಟ ಆಹಾರಗಳೂ ಒಂದು ನಿಗದಿತ ಅವಧಿಯ ಬಳಿಕ ಸೇವೆನೆಗೆ ಸುರಕ್ಷಿತವಲ್ಲ.ಉದಾಹರಣೆಗೆ ಹಾಲು, ಚೀಸ್, ಬ್ರೆಡ್, ಹಣ್ಣು ತರಕಾರಿಗಳು ವಾರಗಟ್ಟಲೆ ಇಡುವಂತಿಲ್ಲ. ಆದರೆ ಇವುಗಳುಕಡದಂತೆ ಕಾಣುವ ಕಾರಣ ನಾವೆಲ್ಲಾ ಫ್ರಿಜ್ಜಿನಲ್ಲಿಟ್ಟ ಆಹಾರ ತಾಜಾ ಇದೆ ಎಂದೇ ತಿಳಿಯುತ್ತೇವೆ. ವಾಸ್ತವವಾಗಿಸೂಕ್ಷ್ಮಕ್ರಿಮಿಗಳು ಒಳಗಿನಿಂದ ನಿಧಾನವಾಗಿ ತಮ್ಮ ಪ್ರಭಾವ ಬೀರಲು ಪ್ರಾರಂಭಿಸಿರುತ್ತವೆ, ಇದು ಗೋಚರವಾಗುವುದೇಇಲ್ಲ. ಆದ್ದರಿಂದ ಯಾವ ಆಹಾರವನ್ನು ಎಷ್ಟು ದಿನಗಳ ಕಾಲ ಫ್ರಿಜ್ಜಿನಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದುಎಂಬುದನ್ನು ಕೆಳಗಿನ ಸ್ಲೈಡ್ ಶೋ ಮೂಲಕ ನೋಡೋಣ.
ಬ್ರೆಡ್ ಫ್ರಿಜ್ಜಿನಲ್ಲಿಟ್ಟರೂ ಬ್ರೆಡ್ಡಿನ ಅಂಚುಗಳಲ್ಲಿ ಬೂಸು ಬರುವುದನ್ನುಗಮನಿಸಬಹುದು. ಸಾಮಾನ್ಯವಾಗಿ ಎರಡು ದಿನಗಳ ಬಳಿಕ ಈ ಬೂಸು ಬರುವುದು ಪ್ರಾರಂಭವಾದರೂ ಇದು ನಮ್ಮ ಕಣ್ಣಿಗೆಕಾಣಲು ತೊಡಗುವುದು ನಾಲ್ಕನೆಯ ಅಥವಾ ಆರನೆಯ ದಿನದ ಬಳಿಕವೇ. ಅಂದರೆ ಒಳಗಿನ ಭಾಗವನ್ನು ಆವರಿಸಿದ ಬಳಿಕಹೊರಗೆ ಬರಲು ತೊಡಗುತ್ತದೆ. ಪ್ಲಾಸ್ಟಿಕ್ ಕವರ್ ನೊಳಗೆ ಇರುವ ಬ್ರೆಡ್ಡಿನ ಪದರ ಮತ್ತು ಪ್ಲಾಸ್ಟಿಕ್ಹೊರಪದರ ಅಂಟಿಕೊಳ್ಳದೇ ಕೊಂಚವೇ ಜಾಗ ಇರುವ ಸ್ಥಳ ಬೂಸು ಬರಲು ಅತ್ಯುತ್ತಮವಾಗಿದೆ. ಮುಂದಿನ ಸ್ಲೈಡ್ಕ್ಲಿಕ್ ಮಾಡಿ
ತೇವಾಂಶವಿರುವ ಆಹಾರ ನೀರಿನಲ್ಲಿ ಬೇಯಿಸಿದ ಯಾವುದೇ ಆಹಾರವನ್ನು ಡಬ್ಬಿಯಲ್ಲಿಮುಚ್ಚಿಡುವುದಾದರೆ ತಣಿದ ಬಳಿಕ ಇಡುವುದು ಉತ್ತಮ. ಏಕೆಂದರೆ ಬಿಸಿಯಾಗಿಟ್ಟ ಆಹಾರದಲ್ಲಿರುವ ನೀರಾವಿಫ್ರಿಜ್ಜಿನಲ್ಲಿಟ್ಟ ಬಳಿಕ ತಣಿದು ನೀರ ಹನಿಗಳ ರೂಪ ಪಡೆಯುತ್ತವೆ
ಮೀನು ಮತ್ತು ಮಾಂಸ ಮೀನು ಮತ್ತು ಮಾಂಸವನ್ನು ಸಂಗ್ರಹಿಸಲು ಫ್ರೀಜರ್ ಅನ್ನುಮಾತ್ರ ಬಳಸಬೇಕು. ಫ್ರಿಜ್ಜಿನ ಕೆಳಭಾಗದಲ್ಲಿ ಸರ್ವಥಾ ಸಂಗ್ರಹಿಸಬಾರದು. ತಾಜಾ ತಂದ ಮೀನು ಮತ್ತು ಮಾಂಸವನ್ನುಚೆನ್ನಾಗಿ ತೊಳೆದ ಬಳಿಕವೇ ಫ್ರೀಜರಿನಲ್ಲಿಡುವುದು ಜಾಣತನ. ಮೊಟ್ಟೆಗಳು ಈಗ ಮೊಟ್ಟೆಗಳ ಮೇಲೂ ಬಳಕೆಯ ಗರಿಷ್ಟ ದಿನಾಂಕವನ್ನು ನಮೂದಿಸಲಾಗುತ್ತಿದೆ.ಆದರೂ ಮೊಟ್ಟೆಯ ಪ್ರಾರಂಭಿಕ ದಿನದಿಂದ ಹಿಡಿದು ಒಂದು ತಿಂಗಳವರೆಗೆ ಬಳಸಬಹುದು. ಇದಕ್ಕೂ ಹೆಚ್ಚಿನ ಅವಧಿಯಮೊಟ್ಟೆಗಳನ್ನು ಸೇವಿಸುವ ಮೊದಲು ಒಂದು ಮೊಟ್ಟೆಯನ್ನು ನೀರಿನಲ್ಲಿ ಮುಳುಗಿಸಿ ನೋಡಿ. ಮುಳುಗಿದರೆಉತ್ತಮ, ಪೂರ್ಣ ಮುಳುಗದೇ ತೇಲಿದರೆ ಅಥವಾ ನೀರಿನಡಿಯಲ್ಲಿ ನೆಟ್ಟಗೆ ನಿಂತಿದ್ದರೂ ಈ ಮೊಟ್ಟೆಯನ್ನುಸೇವಿಸಬೇಡಿ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…