ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ.
ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ ಸಿಕ್ಕಿಬಿದ್ದಿದ್ದು, ಹಾಸ್ಟೆಲ್ ಸಿಬ್ಬಂದಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಧ್ಯ ರಾತ್ರಿಯೇ ಈ ಯುವಕ ಒಳ ಚರಂಡಿ ಪೈಪ್ ಲೈನ್ ಮೂಲಕ ಹಾಸ್ಟೆಲ್ ಪ್ರವೇಶಿಸಿದ್ದಾನೆ. ಅಲ್ಲಿ ಹುಡುಗಿಯರ ಬಾತ್ ರೂಂ ಬಳಿ ಕತ್ತಲಿನಲ್ಲಿ ಸುಮ್ಮನೆ ಕುಳಿತುಕೊಂಡಿದ್ದಾನೆ. ಆದರೆ ರಾತ್ರಿ ಹುಡುಗಿಯೊಬ್ಬಳು ಬಾತ್ ರೂಂಗೆ ತೆರೆಳಿದಾಗ, ಕತ್ತಲ್ಲಲ್ಲಿ ಯಾರೋ ಕೂತಿರುವುದು ಕಾಣಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ತಕ್ಷಣ ಹುಡುಗಿಯರು ಹಾಗೂ ವಾರ್ಡನ್ ಅಲ್ಲಿಗೆ ಬಂದಾಗ ಯುವಕ ಸಿಕ್ಕಿಬಿದ್ದಿದ್ದಾನೆ.
ಎಲ್ಲರೂ ಸ್ಥಳಕ್ಕೆ ಬಂದಾಗ ಭಯದಲ್ಲಿ ಯುವಕ ಪೈಪ್ ಲೈನ್ ಮೂಲಕ ಕೆಳಗಿಳಿಯುವ ಪ್ರಯತ್ನ ನಡೆಸಿದ್ದಾನೆ. ಆದರೆ ಅಷ್ಟರಲ್ಲಿ ಹುಡುಗಿಯರು ಆತನನ್ನು ಹಿಡಿದು ಸಖತ್ ಗೂಸ ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿ ಆತನನ್ನು ಜೈಲಿಗಟ್ಟಿದ್ದಾರೆ.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…