ಸುದ್ದಿ

ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

34

ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ.

ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು ಈ ಫೋಟೋವನ್ನು ಕ್ಲಿಕ್ಕಿಸಿದ್ದು. ಅವುಲಾ ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಿಸಿ  ಅದಕ್ಕೆ ‘ಹಸಿವಿನ ನೋಟ’ ಎಂದು ಟೈಟಲ್ ಕೊಟ್ಟಿದ್ದರು.

ಈ ಫೋಟೋವನ್ನು ಹೈದರಾಬಾದ್‍ನ ಗುಡಿಮಲಕಪುರದ ದೇವಲ್ ಜಾಮ್ ಸಿಂಗ್ ಸರ್ಕಾರಿ ಶಾಲೆಯಲ್ಲಿ ಕ್ಲಿಕ್ಕಿಸಲಾಗಿದೆ. ತರಗತಿ ಹೊರಗೆ ನಿಂತಿದ್ದ ಬಾಲಕಿ ಮೋತಿ ದಿವ್ಯಾ ತರಗತಿ ಹೊರಗೆ ನಿಂತಿದ್ದ ಮನಕಲಕುವ ಫೋಟೋವನ್ನು ತೆಲುಗು ಪ್ರತಿಕೆಯೊಂದು ಪ್ರಕಟಿಸಿತ್ತು.

ಆದರೆ ಇದೀಗ ಆ ಫೋಟೋದಿಂದ ಬಾಲಕಿಗೆ ಅದೇ ಶಾಲೆಯಲ್ಲಿ ಅಡ್ಮಿಶನ್ ಮಾಡಿಕೊಂಡಿದ್ದಾರೆ.  ಈ ವೈರಲ್ ಫೋಟೋ ವೆಂಕಟ್ ರೆಡ್ಡಿ ಎಂಬುವವರ ಕಣ್ಣಿಗೆ ಬಿದ್ದಿದೆ. ವೆಂಕಟ್ ರೆಡ್ಡಿ ಅವರು ಎಂವಿ ಫೌಂಡೇಶನ್‍ನಲ್ಲಿ ರಾಷ್ಟ್ರೀಯ ಕನ್ವೀನರ್ ಆಗಿದ್ದು, ಇದು ಹೆಣ್ಣು ಮಕ್ಕಳ ಹಕ್ಕುಗಳಿಗಾಗಿ ಕೆಲಸ ಮಾಡುವ ಎನ್‍ಜಿಓ. ಬಾಲಕಿ ತನ್ನ ಶಿಕ್ಷಣದ ಹಕ್ಕಿನಿಂದ ವಂಚಿತಳಾಗದಂತೆ ನೋಡಿಕೊಳ್ಳಲು ವೆಂಕಟ್ ರೆಡ್ಡಿ ತನ್ನ ಸಂಸ್ಥೆ ಮತ್ತು ಸ್ಥಳೀಯ ಸ್ವಯಂಸೇವಕರನ್ನು ಸಂಪರ್ಕಿಸಿದ್ದಾರೆ.

ವೆಂಕಟ್ ರೆಡ್ಡಿ ಈ ಫೋಟೋವನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಅದಕ್ಕೆ, “ಯಾಕೆ ಈ ಬಾಲಕಿಗೆ ದಾಖಲಾತಿ ನೀಡಿಲ್ಲ. ಆ ಬಾಲಕಿಗೂ ಕೂಡ ಓದುವ ಹಾಗೂ ಊಟ ಮಾಡುವ ಅಧಿಕಾರ ಇದೆ. ಇದು ನಾಚಿಕೆಗೇಡಿನ ಸಂಗತಿ” ಎಂದು ಬರೆದು ಶೇರ್ ಮಾಡಿದ್ದಾರೆ. ಇದಾದ ನಂತರ 

ಸದ್ಯ ಬಾಲಕಿ ಈಗ ಅದೇ ಶಾಲೆಯಲ್ಲಿ ದಾಖಲಾಗಿ ಶಿಕ್ಷಣ ಪಡೆಯುತ್ತಿದ್ದಾಳೆ. ಬಳಿಕ ವೆಂಕಟ್ ಅವರು ದಿವ್ಯಾ ತನ್ನ ಪೋಷಕರೊಂದಿಗೆ ಮೊದಲನೇ ದಿನ ಶಾಲೆಗೆ ಹೋದ ಫೋಟೋವನ್ನು ಕ್ಲಿಕ್ಕಿಸಿ ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ದಿವ್ಯಾ ಶಾಲಾ ಯೂನಿಫಾರಂ ಧರಿಸಿದ್ದಳು. ಈ ಪೋಸ್ಟ್ ನೋಡಿ ಹಲವು ಮಂದಿ ವೆಂಕಟ್ ರೆಡ್ಡಿ ಹಾಗೂ ಫೋಟೋ ಕ್ಲಿಕ್ಕಿಸಿದ ಪತ್ರಕರ್ತನ ಬಗ್ಗೆ ಮೆಚ್ಚುಗೆಯ ಮಾತುಗಳನಾಡುತ್ತಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…