ಹೆಣ್ಣಾಗಿದ್ದುಕೊಂಡ
ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ
ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು.
ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ.
ಈ
ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ
ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ
ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ
ವೇಳೆ ಆಕ್ರೋಶಗೊಂಡು ಪೊಲೀಸ್ ಬೀಟ್ ಹೌಸ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಕಲ್ಲು
ತೂರಾಟ ನಡೆಸಿದವರಲ್ಲಿ ಪೊಲೀಸಮ್ಮನಿಂದ ಒದೆಸಿಕೊಂಡ ಪ್ರಿಯಾಳ ಪತಿ ಉತ್ತಮ್ ಡೇ ಕೂಡ ಇದ್ದ. ಆತನನ್ನು
ಎಳೆದೊಯ್ಯಲು ಸುಂದರ್ ಗಢ್ ನ ಎಸ್ಪಿ ಸೌಮ್ಯ ಮಿಶ್ರಾ ಬಂದಿದ್ದರು. ಇದಕ್ಕೆ ಅಡ್ಡಿಪಡಿಸಿದಾಗ
ತುಂಬು ಗರ್ಭಿಣಿ ಪ್ರಿಯಾಳ ಹೊಟ್ಟೆಗೆ ಜಾಡಿಸಿ ಕಾಲಿನಿಂದ ಒದ್ದಿದ್ದಾರೆ.
ಒದ್ದ
ರಭಸಕ್ಕೆ ಅಸ್ವಸ್ಥಳಾದ ಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಜುಲೈ 4 ರಂದು
ಗರ್ಭಪಾತವಾಗಿದೆ. ಈ ಸಂಬಂಧ ಪ್ರಿಯಾ, ಸಬ್ ಡಿವಿಶನಲ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಗೆ ದೂರು
ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು, ದುರಹಂಕಾರಿ ಅಧಿಕಾರಿ ಸೌಮ್ಯ ಮಿಶ್ರಾ
ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ. ಇದರನ್ವಯ ಆಕೆಯ ವಿರುದ್ಧ
ಎಫ್ಐಆರ್ ದಾಖಲಿಸಲಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…