ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್.
ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ ಚಪ್ಪಲಿ ಇಲ್ಲದಿರುವುದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗ್ತಿದೆ.
ಯಾವಾಗಲೂ ನನ್ನ ಎಕ್ಕಡ ಎಂದು ಹೇಳ್ತಿದ್ದ ನಿಮ್ಮ ಕಾಲಲ್ಲೇ ಎಕ್ಕಡ ಇಲ್ವಲ್ಲ ಸರ್ ಅಂತಾ ಕೆಲವರು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಇದು ಅವರದ್ದೇ ಫೋಟೋನಾ ಅಂತಾ ಅನುಮಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ‘ದುರಹಂಕಾರಿ ಹುಚ್ಚ ವೆಂಕಟ್’ ಚಿತ್ರದ ಪ್ರೋಮೋ ರಿಲೀಸ್ ಮಾಡಿದ್ರು. ಅಲ್ಲದೆ ಸಿನಿಮಾ ಮಾಡ್ತಿರೋದಾಗಿ ಕೂಡಾ ವೆಂಕಟ್ ಹೇಳಿದ್ರು. ಇದಕ್ಕೂ ಮೊದಲು ಆರ್.ಆರ್. ನಗರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಚುನಾವಣಾ ಆಯೋಗದಿಂದ ಚಪ್ಪಲಿ ಗುರುತು ಪಡೆದುಕೊಂಡಿದ್ರು. ಚಪ್ಪಲಿ ಮೇಲೆ ಇಷ್ಟೆಲ್ಲಾ ಪ್ರೀತಿ ಇರುವವರು ಬರಿಗಾಲಲ್ಲಿ ಓಡಾಡ್ತಿರೋದೇಕೆ ಅಂತಾ ಕೆಲವರು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….