ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ.
ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ ಈ ಪಾಲಿಸಿ ಶುರು ಮಾಡಿದೆ. ಎಲ್ಐಸಿ ಈ ಪಾಲಿಸಿಗೆ `ಕನ್ಯಾದಾನ ಯೋಜನೆ’ ಎಂದು ಹೆಸರಿಟ್ಟಿದೆ.
ಪ್ರತಿ ದಿನ 121 ರೂಪಾಯಿಯಂತೆ ತಿಂಗಳಿಗೆ 3600 ರೂಪಾಯಿ ತಿಂಗಳ ಪ್ಲಾನ್ ನಲ್ಲಿ ಹಣ ಹೂಡಬೇಕಾಗುತ್ತದೆ. ಪ್ರತಿ ದಿನ 127 ರೂಪಾಯಿಯಂತೆ ನೀವು ಪಾಲಿಸಿ ತುಂಬಿದ್ರೆ 25 ವರ್ಷಕ್ಕೆ 27 ಲಕ್ಷ ರೂಪಾಯಿ ನಿಮಗೆ ಬರುತ್ತದೆ. ಪಾಲಿಸಿ ಮಾಡಿಸಿದ ವ್ಯಕ್ತಿ ಸಾವನ್ನಪ್ಪಿದ್ರೆ ಕುಟುಂಬಸ್ಥರು ಪಾಲಿಸಿ ಹಣ ತುಂಬಬೇಕಾಗಿಲ್ಲ. 25 ವರ್ಷಗಳ ನಂತ್ರ ಪಾಲಿಸಿದಾರ ನಾಮನಿರ್ದೇಶನ ಮಾಡಿದ ವ್ಯಕ್ತಿಗೆ 27 ಲಕ್ಷ ಸಿಗಲಿದೆ.
ಈ ಪಾಲಿಸಿ ಮಾಡಲು ವ್ಯಕ್ತಿಗೆ 30 ವರ್ಷವಾಗಿರಬೇಕು. ಮಗಳ ವಯಸ್ಸು 1 ವರ್ಷವಾಗಿಬೇಕು. 25 ವರ್ಷಗಳ ನಂತ್ರ ಹಣ ಸಿಗಲಿದೆ. ಆದ್ರೆ 22 ವರ್ಷಗಳ ಕಾಲ ಪಾಲಿಸಿ ತುಂಬಬೇಕು. ಮಗುವಿನ ವಯಸ್ಸು ಹೆಚ್ಚಾಗಿದ್ದರೆ ಪಾಲಿಸಿಯಲ್ಲೂ ಕೆಲ ಬದಲಾವಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ
ರಿಲಾಯನ್ಸ್ ಜಿಯೋ ಬ್ರಾಡ್ ಬ್ಯಾಂಡ್ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲೇ ಸಂಚಲನ ಮೂಡಿಸಲಿದೆ.
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…