ಜ್ಯೋತಿಷ್ಯ

ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

187

ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಮಕ್ಕಳ ವಿಚಾರವನ್ನು ಪ್ರಮುಖವಾಗಿ ತೆಗೆದುಕೊಂಡು ಸಂಗಾತಿಯೊಡನೆ ವಾದ ವಿವಾದಕ್ಕೆ ಇಳಿಯದಿರಿ. ಇದರಿಂದ ನಿಮ್ಮ ಉತ್ತಮ ಬಾಂಧವ್ಯಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಸಾಧ್ಯವಾದರೆ ಮಕ್ಕಳ ಸಲುವಾಗಿ ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮಾಡಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಯವಾದ ಮಾತುಗಳ ಬಲೆ ಹೆಣೆದು ದಾರಿ ತಪ್ಪಿಸುವ ಜನರಿದ್ದಾರೆ. ಈ ಬಗ್ಗೆ ಎಚ್ಚರವಾಗಿರಿ. ಒಂದು ವೇಳೆ ಮೈಮರೆತರೆ ಇದಕ್ಕಾಗಿ ವಿಪರೀತ ದಂಡ ತೆರಬೇಕಾಗುವುದು. ಮಾತಿನಲ್ಲಿ ಸಂಯಮವಿರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೆಲವು ನಷ್ಟಗಳನ್ನು ತಪ್ಪಿಸಿಕೊಳ್ಳಲು ಬಾಳಸಂಗಾತಿಯ ಸಲಹೆ ಸೂಚನೆಗಳನ್ನು ಪರಿಪಾಲಿಸುವುದು ಅನಿವಾರ್ಯ. ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ತಿಳಿದ ಮಾದರಿಯ ವೇಗದಲ್ಲಿ ಕೆಲಸ ಕಾರ್ಯಗಳು ಅಪೇಕ್ಷಿತ ಪರಿಣಾಮವನ್ನು ತಂದುಕೊಡಲಿವೆ. ಇದರಿಂದ ಮನಸ್ಸು ಪ್ರಫುಲ್ಲವಾಗುವುದು. ಮಕ್ಕಳ ಪ್ರಗತಿಯೂ ಕೂಡಾ ನಿಮಗೆ ಸಂತಸವನ್ನುಂಟು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ತಾನು ತಿಳಿದುಕೊಂಡಿರುವುದು ಕಡಿಮೆ ಎಂಬ ಸಂಕುಚಿತ ಭಾವನೆಯಿಂದ ಹೊರ ಬನ್ನಿ. ಭಗವಂತ ವ್ಯಕ್ತಿಯ ಪೂರ್ವ ಜನ್ಮದ ಸಂಸ್ಕಾರದ ಅನುಗುಣವಾಗಿ ಬುದ್ಧಿ ಕೊಟ್ಟಿರುತ್ತಾನೆ. ಆತ ಕೊಟ್ಟಿರುವುದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮಲ್ಲಿ ಚಾತುರ್ಯದ ಸಮಾಧಾನದ ಶಕ್ತಿ ಅಪಾರವಾಗಿದೆ. ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಗುರು ರಾಘವೇಂದ್ರರನ್ನು ಸ್ಮರಿಸಿ ಕಾರ್ಯವನ್ನು ಕೈಗೆತ್ತಿಕೊಳ್ಳಿ. ಅನುಕೂಲವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ವಿನಾಕಾರಣ ಚರ್ಚೆಗೆ ಮುಂದಾಗಿ ದಣಿವು ಮಾಡಿಕೊಳ್ಳದಿರಿ. ಮೈಂಡ್‌ ಗೇಮ್‌ ಆಡುವ ಹಿತಶತ್ರುಗಳ ಬಗ್ಗೆ ಗಮನವಿರಲಿ. ಅಂತೆಯೇ ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರಿ. ಪ್ರಯಾಣ ಕಾಲದಲ್ಲಿ ಉದ್ದಿನಕಾಳನ್ನು ಇಟ್ಟುಕೊಳ್ಳಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮ್ಮ ಕುಲಕಸುಬುಗಳ ವಿಚಾರದಲ್ಲಿ ಹಲವು ಹೊಸತನಗಳನ್ನು ರೂಢಿಸಿಕೊಳ್ಳುವುದರಿಂದ ಸಿದ್ದಿಗೆ ದಾರಿ ಇದೆ. ಆರೋಪ ಹೊರಿಸುವ ಗೆಳೆಯರ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ. ಅಸೂಯೆಗೆ ಮದ್ದಿಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಮಾತಿನ ಶಕ್ತಿ ನಿಮ್ಮಲ್ಲಿ ಅನುಪಮವಾಗಿದೆ. ವ್ಯಾಪಾರ ವಹಿವಾಟು ಅದರಲ್ಲೂ ಧವಸ ಧಾನ್ಯ ಮಾರಾಟದಿಂದ ಲಾಭವಿದೆ. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಮೂಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅನವಶ್ಯಕ ಸಾಲ ಮಾಡಲು ಮುಂದಾಗದಿರಿ. ಇದರಿಂದ ಅನಾಹುತ ಹಾಗೂ ವೈಫಲ್ಯಗಳಿಗೆ ಅವಕಾಶ ಹೆಚ್ಚಿದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನಸ್ಸಿನಲ್ಲಿ ಏನೋ ಒಂದು ರೀತಿಯ ಒತ್ತಡ, ನಿಗೂಢ, ಹಿಂಜರಿಕೆ ಎದುರಾಗಬಹುದು. ದುರ್ಗಾದೇವಿಯನ್ನು ಪ್ರಾರ್ಥಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಸಹೋದರಿಯರ ಜೊತೆ ವಾದ ವಿವಾದ ಬೇಡ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…