ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈದ್ಯರು ಬಕ್ಷೀಶ್ ಸಿಂಗ್ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಕಳೆದ ಶನಿವಾರ ಈ ಅಥ್ಲೆಟಿಕ್ ಮೀಟ್ ಆಯೋಜಿಸಲಾಗಿತ್ತು. 1500 ಮೀ. ಓಟದಲ್ಲಿ ಬಕ್ಷೀಶ್ ಚಿನ್ನದ ಪದಕ ಗೆದ್ದಿದ್ದರು ಎಂದು ಸಂಬಂಧಿ ಮಹಿಂದರ್ ಸಿಂಗ್ ವರ್ಕ್ ತಿಳಿಸಿದ್ದಾರೆ. ಬಕ್ಷೀಶ್ ತಮ್ಮ ಓಟವನ್ನು ಪೂರ್ಣಗೊಳಿಸಿದ್ದು ಸಂತಸ ತಂದಿದೆ ಎಂದು ಜೊತೆಯಲ್ಲಿದ್ದವರಿಗೆ ಹೇಳಿದ್ದರು.
ವಿಶ್ರಾಂತಿ ಪಡೆಯಲು ಬಕ್ಷೀಶ್ ಮೊದಲು ತಮ್ಮ ಉಡುಪನ್ನು ಧರಿಸಲು ಹೋಗಿದ್ದರು. ಆದರೆ ಅವರಿಗೆ ತಮ್ಮ ಉಡುಪನ್ನು ಧರಿಸಲು ಆಗಲಿಲ್ಲ. ಈ ವೇಳೆ ಬಕ್ಷೀಶ್ ಅಲ್ಲಿಯೇ ಕುಸಿದು ಬಿದ್ದರು. ಬಕ್ಷೀಶ್ಗೆ ಓಡುವುದು ಎಂದರೆ ತುಂಬಾ ಇಷ್ಟ. ಅಲ್ಲದೆ ಅವರು ಯಾವಾಗಲೂ ನಾನು ಸತ್ತರೆ ಮೈದಾನದಲ್ಲಿಯೇ ಆಟಗಾರನಾಗಿ ಸಾಯಬೇಕು ಎಂದು ಹೇಳುತ್ತಿದ್ದರು ಎಂದು ಬಕ್ಷೀಶ್ ಸ್ನೇಹಿತರು ತಿಳಿಸಿದ್ದಾರೆ.ಬಕ್ಷೀಶ್ ಸಿಂಗ್ ಮೊದಲು ಸೈನ್ಯೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನಿವೃತ್ತಿ ಪಡೆದ ಬಳಿಕ ಅವರು ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ. 1982ರಲ್ಲಿ ಅವರು ಕ್ರೀಡೆಯಲ್ಲಿ ಭಾಗವಹಿಸಲು ಶುರು ಮಾಡಿದ್ದರು. ಬಕ್ಷೀಸ್ ಅವರು ಇವರೆಗೂ 200ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಬಕ್ಷೀಶ್ 800, 1500 ಹಾಗೂ 5000 ಮೀ. ಓಡುವ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.