ಸುದ್ದಿ

ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

124

ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ           ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.

ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್  ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.

ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..