ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ
ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು.
ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು.
ಕ್ಲಿನಿಕ್ ಹಾಗು ಮೆಡಿಕಲ್ ಸ್ಟೋರ್ಗಳನ್ನು ತೆರೆಯಲು ಇವರಿಗೆ ಅನುಮತಿ ಕೊಟ್ಟವರು ಯಾರು ? ನಕಲಿ ಕ್ಲಿನಿಕ್ಗಳನ್ನುತಕ್ಷಣ ಬಂದ್ ಮಾಡುವಂತೆ ಹಾಸನಡಿ ಎಚ್ಒ ಸತೀಶ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿ ನಕಲಿ ವೈದ್ಯರ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ