ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ.
ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.
50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ ಕಾಳುಗಳನ್ನು ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಂಡು ಅದಕ್ಕೆ ಮೊಸರು ಸೇರಿಸಿ ಮುಖಕ್ಕೆ ಹಚ್ಚಿ, ಅರ್ಧ ಗಂಟೆಯ ನಂತರ ಉಗುರು ಬೆಚ್ಚಗಿನ ನೀರಲ್ಲಿ ಮುಖ ತೊಳೆದರೆ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತೆ.
ಇನ್ನು ತೆಗೆದಿಟ್ಟಿದ್ದ ಮೆಂತೆ ನೀರನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿಯಬಹುದು. ಇದ್ರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತೆ. ಮೆಂತೆಯಲ್ಲಿ ಪ್ರೋಟಿನ್ ಹೆಚ್ಚಾಗಿ ಇರುವುದರಿಂದ ಆ ನೀರನ್ನ ತಲೆಗೆ ಹಚ್ಚಿಕೊಂಡು ಮಸಾಜ್ ಮಾಡಬಹುದು. ಇದ್ರಿಂದ ಕೂದಲಿನ ಬುಡ ಗಟ್ಟಿಯಾಗಿ, ಕೂದಲು ಉದುರುವುದು ಕಡಿಮೆಯಾಗಲಿದೆ. ಹಾಗೆಯೇ ಆಹಾರ ವ್ಯತ್ಯಾಸವಾಗಿ, ಹೊಟ್ಟೆ ನೋವು, ಬೇಧಿ ಆಗ್ತಿದ್ರೆ, ಮೊಸರಿನ ಜೊತೆ ಒಂದು ಸ್ಪೂನ್ ಮೆಂತೆ ಕಾಳನ್ನು ಅರ್ಧಗಂಟೆ ನೆನಸಿಟ್ಟು ತಿಂದ್ರೆ ಸ್ವಲ್ಪ ಸಮಯದಲ್ಲೇ ಸಮಸ್ಯೆ ಶಮನವಾಗುತ್ತೆ. ಒಟ್ನಲ್ಲಿ ಈ ಮೆಂತೆ ಕಾಳುಗಳು ಬಹುಪಯೋಗಿ ಆಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.