ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.

ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.

ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ ನೋಟ್ 9, ಒಪ್ಪೋ ರೆನೋ 10x ಝೂಮ್, ಏಸಸ್ 6Z, ಬ್ಲ್ಯಾಕ್ ಶಾರ್ಕ್ 2 ಮತ್ತು ಐಫೋನ್ 8 Plus ಮೇಲೂ ಆಫರ್ ಸೇಲ್ ಇರಲಿದೆ.

ಅದರ ಜತೆಗೆ ಎಕ್ಸ್ಚೇಂಜ್ ಆಫರ್, ನೋ ಕಾಸ್ಟ್ ಇಎಂಐ, ಕ್ಯಾಶ್ಬ್ಯಾಕ್ ಕೊಡುಗೆಗಳೂ ದೊರೆಯುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.