News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?
ಚಳಿಗಾಲದಲ್ಲಿ ನಿಮ್ಮ ಮಗುವನ್ನು ಆರೋಗ್ಯವಾಗಿಡಬೇಕೆ ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ,.!
ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!
ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.
ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.
ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!
ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.
ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!
ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!
ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!
ಸುದ್ದಿ

100 ದಿನ ತುಂಬಿದ ಹಿನ್ನೆಲೆಯಲ್ಲಿ ಎಬಿಪಿ ಸಮೀಕ್ಷೆಯಲ್ಲಿ ನೆಹರು, ಇಂದಿರಾ, ವಾಜಪೇಯಿಗಿಂತ ಮೋದಿ ಬೆಸ್ಟ್‌ ಪ್ರಧಾನಿ,ಇದಕ್ಕೆ ನಿಮ್ಮ ಉತ್ತರ,.!

9

ಎರಡನೇ ಅವಧಿಯಲ್ಲಿ ಮೊದಲ 100 ದಿನಗಳನ್ನು ಶುಕ್ರವಾರವಷ್ಟೇ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ ಈಗಲೂ ದೇಶದ ಜನಪ್ರಿಯ ನಾಯಕ. ಜವಾಹರಲಾಲ್‌ ನೆಹರು, ಇಂದಿರಾ ಗಾಂಧಿ, ವಾಜಪೇಯಿ ಅವರನ್ನು ಹಿಂದಿಕ್ಕಿ ಅತ್ಯುತ್ತಮ ಪ್ರಧಾನಿ ಎನಿಸಿಕೊಂಡಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ.

ದೇಶದ ಎಲ್ಲಾ ರಾಜ್ಯಗಳ 11,308 ಜನರನ್ನು ಸಂದರ್ಶಿಸಿ ಎಬಿಪಿ ನ್ಯೂಸ್‌ ವಾಹನಿ ಈ ಸಮೀಕ್ಷೆ ಪ್ರಕಟಿಸಿದೆ. ಸಮೀಕ್ಷೆಯ ವೇಳೆ ಶೇ.67ರಷ್ಟುಜನರು ಮೋದಿ ಅವರನ್ನು ಭಾರತ ಎಂದೂ ಕಂಡಿರದ ಅತ್ಯಂತ ಪ್ರಬಲ ಪ್ರಧಾನಿ ಎಂದು ಹೇಳಿದ್ದಾರೆ. ಶೇ.10.1ರಷ್ಟುಮಂದಿ ಇಂದಿರಾಗಾಂಧಿ ಅವರನ್ನು ಮತ್ತು ಶೇ.9.7ರಷ್ಟುಮಂದಿ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಹಾಗೂ ಶೇ. 7.2ರಷ್ಟುಜನರು ಜವಾಹರಲಾಲ್‌ ನೆಹರು ಅವರನ್ನು ದೇಶದ ಅತ್ಯುತ್ತಮ ಪ್ರಧಾನಿ ಎಂದು ಹೇಳಿದ್ದಾರೆ. ಇನ್ನು ಮೋದಿ ಅವರ 100 ದಿನದ ಆಡಳಿತ ಹಾಗೂ ಕಾರ್ಯ ವಿಧಾನಕ್ಕೆ ಬಹುತೇಕ ಜನರು ತೃಪ್ತಿ ವ್ಯಕ್ತಪಡಿಸಿದ್ದಾರೆ. ಶೇ.41ರಷ್ಟುಮಂದಿ ಮೋದಿ ಸರ್ಕಾರದ ಆಡಳಿತ ‘ಅತ್ಯುತ್ತಮ’ ಶೇ.27ರಷ್ಟುಮಂದಿ ಉತ್ತಮ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸರ್ಕಾರದ ಅತ್ಯುತ್ತಮ ಸಾಧನೆ ಕುರಿತು ಕೇಳಿದ ಪ್ರಶ್ನೆಗೆ ಶೇ.54ರಷ್ಟುಮಂದಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ್ದು, ಸರ್ಕಾರದ ಅತ್ಯುನ್ನತ ಸಾಧನೆ ಎಂದು ಹೇಳಿದ್ದಾರೆ. ಈ ನಿರ್ಧಾರದಿಂದ ಎನ್‌ಡಿಎ ಸರ್ಕಾರಕ್ಕೆ ಪ್ರಯೋಜನವಾಗಲಿದೆ ಎಂದು ಶೇ. 73.1ರಷ್ಟುಜನರು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿದ್ದು ಸರ್ಕಾರದ ಮಹತ್ವದ ಸಾಧನೆಗಳ ಪೈಕಿ ಒಂದು ಎಂದು ಶೇ.21ರಷ್ಟುಮಂದಿ ಅಭಿಪ್ರಾಯಪಟ್ಟಿದ್ದಾರೆ.

ಅಮಿತ್‌ಶಾಗೂ ಫುಲ್‌ ಮಾರ್ಕ್ಸ್‌: ಇದೇ ವೇಳೆ ಗೃಹಸಚಿವ ಅಮಿತ್‌ ಶಾ ಅವರಕಾರ್ಯವೈಖರಿಗೂ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಅಮಿತ್‌ ಶಾ ಅವರ ಸಾಧನೆಅತ್ಯುತ್ತಮ ಎಂದು ಶೇ.39.7ರಷ್ಟುಮಂದಿ,ಶೇ.24.3ರಷ್ಟುಜನರು ಉತ್ತಮ ಎಂದು ಹೇಳಿದ್ದಾರೆ.ಮೋದಿ ಸರ್ಕಾರದಲ್ಲಿ ಅತ್ಯಂತ ಜನಪ್ರಿಯ ಸಚಿವರಪೈಕಿ ಶೇ.50.8ರಷ್ಟುಮಂದಿ ಅಮಿತ್‌ಶಾ ಅವರನ್ನು ಆಯ್ಕೆ ಮಾಡಿದ್ದಾರೆ.ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾಚುನಾವಣೆಗಳು ಸಮೀಪಿಸುತ್ತಿದ್ದು, ಮೋದಿ ಸರ್ಕಾರದ ಸಾಧನೆಈ ಮೂರು ರಾಜ್ಯಗಳಲ್ಲಿಬಿಜೆಪಿಗೆ ಅನುಕೂಲವಾಗಲಿದೆ ಎಂದು ಶೇ.76.3ರಷ್ಟುಮಂದಿಅಭಿಪ್ರಾಯಪಟ್ಟಿದ್ದಾರೆ.

ದೇಶದ ಬೆಸ್ಟ್‌ ಪ್ರಧಾನಿ
ನರೇಂದ್ರ ಮೋದಿ 67%
ಇಂದಿರಾ ಗಾಂಧಿ 10.1%
ವಾಜಪೇಯಿ 9.7%
ಮೋದಿ ಆಡಳಿತ ಹೇಗಿದೆ?
ಅತ್ಯುತ್ತಮ 41%
ಉತ್ತಮ 27%

Follow Us on Facebook

Categories

ಏನ್ ಸಮಾಚಾರ

 • ಸುದ್ದಿ

  ಬ್ಯಾಂಕ್‌ಗಳ ವಿಲೀನ ವಿರೋಧಿಸಿ ಬ್ಯಾಂಕ್‌ಗಳ ನೌಕರರಿಂದ ಮುಷ್ಕರ; 26ರಲ್ಲಿ ಉಳಿಯುವುದು 6 ಬ್ಯಾಂಕ್ ಮಾತ್ರ,.!

  ಬೆಂಗಳೂರು, 26ಬ್ಯಾಂಕ್‌ಗಳನ್ನು ವಿಲೀನಗೊಳಿಸಿ 6 ದೊಡ್ಡಬ್ಯಾಂಕ್‌ ರಚಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬ್ಯಾಂಕ್ನೌಕಕರು ತೀವ್ರ ವ್ಯಕ್ತಪಡಿಸಿದ್ದು, ಎರಡುದಿನಗಳ ಮುಷ್ಕರಕ್ಕೆ ಕರೆ ನೀಡಿವೆ. ಅಲ್ಲದೇ ಸರ್ಕಾರ ತಮ್ಮ ಬೇಡಿಕೆಗೆ ಸಮ್ಮತಿಸದೇ ಹೋದಲ್ಲಿ ಅನಿರ್ದಿಷ್ಟಾವಧಿ ಮುಷ್ಕರದಎಚ್ಚರಿಕೆಯನ್ನೂ ನೀಡಿವೆ.ಹೀಗಾಗಿ ಬ್ಯಾಂಕಿಂಗ್ ಸೇವೆಯಲ್ಲಿ ತೀವ್ರತರ ವ್ಯತ್ಯಯವಾಗಲಿದೆ. ಯಾವತ್ತುಬ್ಯಾಂಕ್ ನೌಕರರ ಮುಷ್ಕರ? ಇಲ್ಲಿದೆ ವಿವರ ಸೆ.26​ ಮತ್ತು ಸೆ. 27ರಂದು ಬ್ಯಾಂಕ್‌ಗಳ ವಿಲೀನ ವಿರೋಧ ಸೇರಿದಂತೆ ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್‌ಗಳ ಒಕ್ಕೂಟ ಭಾರತದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. SBI, ಕೆನರಾ,…

 • ಜ್ಯೋತಿಷ್ಯ

  ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

  ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

 • ವ್ಯಕ್ತಿ ವಿಶೇಷಣ

  ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

  ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

 • ಉಪಯುಕ್ತ ಮಾಹಿತಿ, ಸೌಂದರ್ಯ

  17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

  17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

 • ದೇಶ-ವಿದೇಶ

  ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

  ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

 • ಜ್ಯೋತಿಷ್ಯ

  ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

  ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…