ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ.
ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು ಹೇಳಿದ್ದಾರೆ ನೋಡಿ..
ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು, ಬಹುತೇಕ ವರ್ಗದ ಜನರಲ್ಲಿ ಪ್ರಧಾನಿ ಹುದ್ದೆಗೆ ಮೋದಿ ನೆಚ್ಚಿನ ಆಯ್ಕೆಯಾಗಿದ್ದಾರೆ. ಸಮೀಕ್ಷೆಯಲ್ಲಿ ಬಹಿರಂಗವಾದ ಮಾಹಿತಿಯಂತೆ, ಮೋದಿ ಅವರ ಪರವಾಗಿ ಶೇ.63.6 ರಷ್ಟು ನಿರುದ್ಯೋಗಿಗಳು ಬ್ಯಾಟಿಂಗ್ ಮಾಡಿದ್ದಾರೆ. ಶೇ. 26 ರಷ್ಟು ನಿರುದ್ಯೋಗಿಗಳು ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ.
ಸರ್ಕಾರಿ ನೌಕರರ ಪೈಕಿ ಶೇ. 61.1 ರಷ್ಟು ಮಂದಿ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹೇಳಿದ್ದು, ಶೇ. 26 ರಷ್ಟು ಮಂದಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ತಿಳಿಸಿದ್ದಾರೆ. ಮಹಿಳೆಯರಲ್ಲಿ ಶೇ. 43 ರಷ್ಟು ಮಂದಿ ಮೋದಿಗೆ, ಶೇ. 37. 2 ರಷ್ಟು ಮಂದಿ ರಾಹುಲ್ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ 2,336 total views, 2 views today
ಈ ರಾಜಕೀಯ,ರಾಜಕಾರಣಿಗಳು ಅವರ ಮಕ್ಕಳು ಯಾವಾಗಲು ಒಂದಲ್ಲ ಒಂದು ಸುದ್ದಿಯಲ್ಲಿ ಇದ್ದೆ ಇರುತ್ತಾರೆ.ಅದೇ ರೀತಿ ಇಲ್ಲೊಬ್ಬ ದೊಡ್ಡ ರಾಜಕಾರಣಿಯ ಮಗನ ವಿಷಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹೌದು, ಕಾಂಗ್ರೆಸ್ನ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರ ಮಗ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎನ್ನುವ ವಿಷಯ ಅಂತರ್ಜಾಲ ಸುದ್ದಿ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಡಾ.ಜಿ ಪರಮೇಶ್ವರ್’ರವರ ಮಗ ಶಶಾಂಕ್ ಲಿಂಗ ಪರಿವರ್ತನೆಯ ನಂತರ ತನ್ನ ಹೆಸರನ್ನು ಶನಾ ಎಂದು ಬದಲಾಯಿಸಿಕೊಂಡಿದ್ದಾರೆ.ಈ ವಿಷಯವನ್ನು ಅಂತರ್ಜಾಲದಲ್ಲಿ ಸ್ವತಹ ಶಾನ್ ಬಹಿರಂಗಪಡಿಸಿದ್ದಾರೆ. ಅಷ್ಟೆ ಅಲ್ಲದೆ…