ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು.
ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು ವರ್ಷಗಳ ಹಿಂದೆ ದುಬೈನಲ್ಲಿ ಚಾಲಕನಾಗಿ ವೃತ್ತಿ ಮಾಡುತ್ತಿದ್ದರು. ಬಳಿಕ ಸ್ವದೇಶಕ್ಕೆ ಹಿಂತಿರುಗಿ ಕೃಷಿ ಕಾರ್ಯ ಮಾಡುತ್ತಿದ್ದರು. ಆದರೆ ಹಲವು ಸಮಸ್ಯೆಯ ಕಾರಣಕ್ಕಾಗಿ ದುಬೈಯಲ್ಲಿ ಉದ್ಯೋಗ ಹುಡುಕುವ ಕನಸನ್ನು ಕಂಡಿದ್ದರು. ಇದಕ್ಕಾಗಿ 45 ವರ್ಷಗಳ ಹಿಂದೆ ದುಬೈ ತೆರಳಿದ್ದರು. ಆದರೆ ಕೆಲವು ದಿನಗಳ ಕಾಲ ಕೆಲಸವನ್ನು ಅರಸುತ್ತಾ ದುಬೈಯಲ್ಲೇ ಇದ್ದರು. ಆದರೆ ಕೆಲಸ ಎಲ್ಲಿಯೂ ಇವರ ಕೈ ಹಿಡಿಯಲಿಲ್ಲ.
ಉಪಾಯ ಇಲ್ಲದೆ ಹೆಂಡತಿ ಪದ್ಮ ಅವರಿಂದ 20 ಸಾವಿರ ಪಡೆದು 3 ಅದೃಷ್ಟ ಕೂಪನ್ “ರಾಫೆಲ್’ ಅನ್ನು ಪಡೆಯಲು ಆಸಕ್ತಿ ಹೊಂದುತ್ತಾರೆ.
ಇದರ ಸಲುವಾಗಿ ಅಬುದಾಬಿಯಲ್ಲಿ ಕೆಲಸದಲ್ಲಿರುವ ಗೆಳೆಯ ರವಿ ಅವರಲ್ಲಿ ನೀಡಿದ್ದರು. ರವಿ ರಿಕ್ಕಳ ಅವರ ಹೆಸರಿನಲ್ಲಿ ಅದೃಷ್ಟ ಚೀಟಿ ಖರೀದಿಸಿದ್ದರು. ಬಳಿಕ ಇವರು ಮತ್ತೆ ಬರೀ ಕೈಯಲ್ಲಿ ಸ್ವದೇಶಕ್ಕೆ ಹಿಂದಿರುಗಿದ್ದರು.
ದುಬೈನ ಕರಾಳ ದಿನದ ನೆನಪು ಮರೆಯಾಗುವ ಸಮಯಕ್ಕೆ ಅದೃಷ್ಟ ಚೀಟಿ ಅವರ ಕೈ ಹಿಡಿದಿದೆ. 4.08 ಮಿಲಿಯನ್ ಡಾಲರ್ (ಅಂದರೆ 28.45 ಕೋ.ರೂ) ಅದೃಷ್ಟವನ್ನು
ರಿಕ್ಕಳ ಅವರು ಬಾಚಿಕೊಂಡಿದ್ದಾರೆ. ಕೆಲಸ ಕೈಕೊಟ್ಟರೆ ಏನಾಯಿತು, ಅದೃಷ್ಟ ಕೈ ಕೊಡಲಿಲ್ಲ. ರಿಕ್ಕಳ ಮತ್ತು ಪತ್ನಿ ಪದ್ಮ ಅವರಿಗೆ 2 ಹೆಣ್ಣು ಮಕ್ಕಳಿದ್ದಾರೆ. ನನ್ನ ಈ ಸಂಭ್ರಮಕ್ಕೆ ನನ್ನ ಪತ್ಮಿಯೇ ಕಾರಣ ಎಂದು ರಿಕ್ಕಳ ಅವರು ಹೇಳಿದ್ದಾರೆ.ರಿಕ್ಕಳ ಅವರ ಈ ಯಶೋಗಾಥೆಯನ್ನು ಗಲ್ಫ್ ಪತ್ರಿಕೆಗಳು ವರದಿ ಮಾಡಿವೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…