News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.
ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!
ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.
ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.
ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?
ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.
ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!
ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!
ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!
8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!
ಸುದ್ದಿ

ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

43

: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ.

ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಸಾಕಷ್ಟು ಮಂದಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಹಲವು ಸಾವು-ನೋವುಗಳು ಕೂಡ ಸಂಭವಿಸಿದೆ.

ಈ ಘಟನೆಗೆ ಇಡೀ ಕರ್ನಾಟಕದ ರಾಜ್ಯವೇ ಬೆಚ್ಚಿಬಿದ್ದಿದ್ದು ಸಾಕಷ್ಟು ಮಂದಿ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರವನ್ನು ನೀಡುತ್ತಿದ್ದು, ದಿನನಿತ್ಯದ ಬಳಕೆಯ ವಸ್ತುಗಳು ನೀಡುವ ಮೂಲಕ ರಾಜ್ಯದ ಜನರು ಸ್ಪಂದಿಸುತ್ತಿದ್ದು, ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

About the author / 

admin

Follow Us on Facebook

Categories

ಏನ್ ಸಮಾಚಾರ