ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ ಸ್ವಾಮಿ ಸಹಾಯಕನಾಗುತ್ತಾನೆ ಎಂಬ ಪ್ರತೀತಿಯಿದೆ. ಇದರಿಂದ ಎಲ್ಲಧರ್ಮದವರು ಅವರ ಭಕ್ತರಾಗಲು ಸಾಧ್ಯ ಎಂದು ಅಯ್ಯಪ್ಪ ಭಕ್ತರೊಬ್ಬರು ತಿಳಿಸುತ್ತಾರೆ.

ಪ್ರಥಮ ಬಾರಿ ನಾನು ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ ತುಂಬ ಸಂತಸವಾಗುತ್ತಿದೆ. ಮೊದಲಿನಿಂದಲೂ ಅಯ್ಯಪ್ಪ ಭಕ್ತರನ್ನು ಕಂಡು ನಾನು ಮಾಲೆ ಧರಿಸಬೇಕು ಎಂದು ಯೋಚಿಸುತ್ತಿದೆ. ಈ ಸಲ ಅವಕಾಶ ಕೂಡಿ ಬಂದಿದ್ದು, ನನ್ನ ಅದೃಷ್ಟ. ಕಂಪನಿ ಮಾಲಿಕ ನರೇಂದ್ರ ರಾಠೋಡ್ ಪ್ರೇರಣೆಯಿಂದ ಬಾಬ್ಲು 41 ದಿನಗಳ ಅಯ್ಯಪ್ಪ ಮಾಲೆ ಪ್ರಥಮ ಬಾರಿ ಧಾರಣೆ ಮಾಡಿಕೊಂಡು ಕೊಮು ಸೌಹರ್ದತೆಗೆ ಸಾಕ್ಷಿಯಾಗಿದ್ದಾನೆ. ಮೊದಲ ದಿನವೇ ಪೂಜೆ, ಪಠಣದಲ್ಲಿನಿರತನಾಗಿ ಉಳಿದ ಎಲ್ಲಅಯ್ಯಪ್ಪ ಭಕ್ತರಿಗೆ ಬೆರಗಾಗುವಂತೆ ಮಾಡಿದ್ದಾನೆ. ಅಯ್ಯಪ್ಪ ಭಕ್ತರು ಪಾಲಿಸುವ ಎಲ್ಲನೀತಿ, ನಿಯಮ ಪೂಜೆ-ಪುನಸ್ಕಾರಗಳನ್ನು ತಪ್ಪದೇ ಪಾಲಿಸುತ್ತಿದ್ದಾನೆ.

ಅಯ್ಯಪ್ಪ ಸ್ವಾಮಿ ತತ್ವಮಸಿ ಆಗಿದ್ದು, ಜಾತಿ, ಧರ್ಮಗೆ ಸಿಮೀತವಾಗಿಲ್ಲ. ಎಲ್ಲ ಧರ್ಮದವರು ಅಯ್ಯಪ್ಪ ಭಕ್ತರಾಗಬಹುದು. ನಮ್ಮಲ್ಲಿಕೆಲಸ ಮಾಡುತ್ತಿರುವ ಲಾರಿ ಡ್ರೈವರ್ ಅಯ್ಯಪ್ಪ ಮಾಲೆ ಧರಿಸಲು ನಮ್ಮ ಕುಟುಂಬದ ಅನುಕರಣ ವೇ ಕಾರಣ. ದೇಶ ದಲ್ಲಿಹಿಂದು-ಮುಸ್ಲಿಂ ಐಕ್ಯತೆಗೆ ಇದು ಮಾದರಿಯಾಗಿದೆ. ದೇಶದ ಜಾತ್ಯತೀತ ಭಾವನೆಗೆ ಪ್ರೇರಣೆಯಾಗಿದೆ. ಬಾಬ್ಲುಅಯ್ಯಪ್ಪ ಮಾಲೆ ಧರಿಸಿದ್ದು ಕೇಳಿ ನಮ್ಮ ದೇಶ ಸಹಿಷ್ಣತೆಗೆ ಪ್ರಮುಖ್ಯತೆ ನೀಡುತ್ತದೆ ಎಂಬುದಕ್ಕೆ ನಿದರ್ಶನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
Qu’est‑ce que Xbet et pourquoi le télécharger ? Prérequis avant le téléchargement Compatibilité système Licence et sécurité Guide pas à pas du xbet telechargement et de l’installation Étape 1 – Accéder au site officiel Étape 2 – Télécharger le fichier d’installation Étape 3 – Installation sur Android / iOS Création de compte et première mise…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…