ಸುದ್ದಿ

ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

94

ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ.

ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ.

ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ಫೇಸ್‍ಬುಕ್ ಬುಧವಾರ ರಾತ್ರಿ ತಿಳಿಸಿತ್ತು.

ಬುಧವಾರ ರಾತ್ರಿ 7.30 ರಿಂದ ವಿಶ್ವಾದ್ಯಂತ ಫೇಸ್‍ಬುಕ್, ವಾಟ್ಸಪ್, ಇನ್ ಸ್ಟಾಗ್ರಾಮ್ ಯಾವುದೇ ಫೋಟೋ, ವಿಡಿಯೋ ಓಪನ್ ಆಗುತ್ತಿರಲಿಲ್ಲ. ಸರ್ವರ್ ಡೌನ್ ಆದ ಕೂಡಲೇ ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದರು. ಈ ರೀತಿ ಡೌನ್ ಆಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಡೌನ್ ಆಗಿತ್ತು. ಯಾವ ಕಾರಣಕ್ಕೆ ಸಮಸ್ಯೆ ಆಗಿದೆ ಎನ್ನುವುದನ್ನು ಫೇಸ್‍ಬುಕ್ ತಿಳಿಸಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ತಂತ್ರಜ್ಞಾನ

    ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

    ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.