ಸುದ್ದಿ

ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

161

ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು

ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಕೂಡ ಕೊಡಬಹುದು ನಿಮ್ಮ ಬ್ಯಾಂಕ್ ಸ್ಟೇಟ್ಮೆಂಟ್ ಅಥವಾ ಪಾಸ್ ಬುಕ್ ಎಂಟ್ರಿ ಕೂಡ ಲಗತ್ತಿಸಬೇಕು.ಈ ಎಲ್ಲಾ ದಾಖಲೆಗಳು ಇದ್ದಾರೆ  ನಿಮಗೆ ಸಾಲ ನೀಡಲಾಗುತ್ತದೆ.ಹಾಗದಾರೆ ಎಷ್ಟು ಸಾಲ ಸಿಗುತ್ತದೆ ಎಂದರೆ ಈ ಯೋಜನೆಯನ್ನು ಕೇಂದ್ರ ಸರ್ಕಾರದ ಸಚಿವ ನಿರ್ಮಲ ಸೀತಾರಾಮನ್ ಅವರು ಕಳೆದ ಬಜೆಟ್ ನಲ್ಲಿ ಈ ಒಂದು ಹೊಸ ಯೋಜನೆಯನ್ನು ಚಾಲನೆ ಮಾಡಿದರೆ ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಮನೆ ಕಟ್ಟಲು ಬಯಸುವ ಜನರಿಗೆ 7 ಲಕ್ಷ ಹಣವನ್ನು ಸಾಲದ ರೂಪದಲ್ಲಿ ಕೊಡಲಾಗುತ್ತದೆ ಹೀಗೆಂದು ನಿರ್ಮಲ ಸೀತಾರಾಮ್ ಅವರು ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು ಹಾಗಾಗಿ ಮೋದಿ ನೇತೃತ್ವದ ನಡೆದ ಬಜೆಟ್ ನಲ್ಲಿ ಈಗ ಯೋಜನೆಗೆ ಅನುಮೋದನೆ ಕೂಡ ಸಿಕ್ಕಿದೆ.

ಈ ಸಾಲಕ್ಕೆ ಬಡ್ಡಿ ಕೂಡ ತುಂಬಾ ಕಡಿಮೆ ಇರುತ್ತದೆ ಹಾಗಾಗಿ ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆಯವ ಬದಲು ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿಗೆ ಸಾಲ ಪಡೆಯಬಹುದು ಎಂದು ವಿತ್ತ ಸಚಿವೆ ನಿರ್ಮಲ ಸೀತಾರಮನ್ ಹೇಳಿದ್ದಾರೆ 7 ಲಕ್ಷ ಸಾಲವನ್ನು ಸರ್ಕಾರವು ಮರುಪಾವತಿ ಮಾಡಲು ನಿಮಗೆ ಬರೋಬ್ಬರಿ ಹದಿನೈದು ವರ್ಷಗಳ ಕಾಲ ಗಡುವು ನೀಡಲಾಗಿದೆ ಈ ಕಾಲಾವಧಿಯಲ್ಲಿ ಮರು ಪಾವತಿ ಮಾಡದಿದ್ದರೆ ಹೆಚ್ಚಿನ ಬಡ್ಡಿಯನ್ನು ವಿಧಿಸಲಾಗುತ್ತದೆ

ಈ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆಯಲು ನಿಮ್ಮ ಎಲ್ಲ ದಾಖಲೆಗಳನ್ನು ನಿಮ್ಮ ಹತ್ತಿರದ ಸಿಎಸ್ಸಿ ಅಥವಾ ಸಾಮಾನ್ಯ ಸೇವಾ ಕೇಂದ್ರದಲ್ಲಿ ಸಲ್ಲಿಸಬೇಕು ಹಾಗೂ ಈ ಕೇಂದ್ರದಲ್ಲಿ ಇದರ ಬಗ್ಗೆ ಮಾಹಿತಿ ಕೂಡ ಪಡೆಯಬಹುದು ಮತ್ತು ನೀವು ಇದನ್ನು ಗೃಹ ಸಾಲ ಎಂದು ಸ್ವೀಕರಿಸಿ ಕಡಿಮೆ ಬಡ್ಡಿ ಕಟ್ಟು ಹದಿನೈದು ವರ್ಷದ ಬಳಿಕ ಈ ಸಾಲವನ್ನು ಮರುಪಾವತಿ ಸರ್ಕಾರಕ್ಕೆ ಮಾಡಿದರೆ ಯಾವುದೇ ಹೆಚ್ಚಿನ ಬಡ್ಡಿ ಅಥವಾ ಶುಲ್ಕವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ಸಾಲ ಪಡೆಯಬೇಕಾದರೆ ಬೇಕಾಗುವ ದಾಖಲಾತಿಗಳು ಅಂದರೆ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಎಂಟ್ರಿ ರೇಷನ್ ಕಾರ್ಡ್ ಸಲ್ಲಿಸಿದರು 7 ಲಕ್ಷವನ್ನು ಪಡೆದುಕೊಳ್ಳಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…