ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು.
ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಇದರ ಜೊತೆಗೆ ಹಿರಿಯರನ್ನು ನೋಡಿಕೊಳ್ಳುವ ಮಕ್ಕಳು ಎಂಬ ವ್ಯಾಪ್ತಿಗೆ ಪುತ್ರರು, ಪುತ್ರಿಯರು ಮತ್ತು ಮೊಮ್ಮಕ್ಕಳ ಬದಲಿಗೆ ಈಗ ಮಕ್ಕಳು, ಮಲಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಮತ್ತು ಅಪ್ರಾಪ್ತರಿಗೂ ವಿಸ್ತರಿಸಲಾಗಿದೆ. ಜೀವನ ನಿರ್ವಹಣೆಗೆ ನೀಡುವ ಮೊತ್ತವನ್ನೂ ಬದಲಾಯಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
KOLAR NEWS PAPER 27-12-2022
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…