ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status