ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹಣಕಾಸು ಅಧಿಕಾರಿಗಳೊಂದಿಗೆ ಸಹ ಚರ್ಚಿಸಿ, ರಾಜ್ಯ ಸರ್ಕಾರಿ ನೌಕರರಿಗೆ , ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ. ಎನ್.ಪಿ.ಎಸ್ ಕುರಿತಂತೆ ಸಮಿತಿಯೊಂದನ್ನು ರಚಿಸಿ, ಅದರ ವರದಿಯನುಸಾರ ಕ್ರಮ ಕೈಗೊಳ್ಳುತ್ತೇವೆ.
ರಾಜ್ಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸುತ್ತದೆ. ಅದರಂತೆ ಈ ಕೆಳಕಂಡ ಆದೇಶವನ್ನು ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರ ಮಾಡಲು ಸರ್ಕಾರ ಹರ್ಷಿಸುತ್ತದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಹಣಕಾಸು ಇಲಾಖೆ ಅಧಿಕಾರಿಳ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಎಸಿಎಸ್ ಐಎಸ್ಎನ್ ಪ್ರಸಾದ್ ಜತೆ ಧನಾತ್ಮಕವಾಗಿ ಚರ್ಚೆಯಾಗಿದೆ. ಫಿಟ್ಮೆಂಟ್ ಆದೇಶ, ಎನ್ಪಿಎಸ್ ರದ್ದು ಸಂಬಂಧ ಆದೇಶಿಸಿದ್ದಾರೆ. ಎನ್ಪಿಎಸ್ ಸಂಬಂಧ ಸರ್ಕಾರ ಸಮಿತಿ ರಚಿಸಿದೆ. ಸುಮಾರು 2 ತಿಂಗಳು ಕಾಲಾವಕಾಶ ನೀಡಿ ಸರ್ಕಾರ ಆದೇಶ ಮಾಡಿದೆ. ಆದೇಶ ಸಂಪೂರ್ಣ ತೃಪ್ತಿ ತಂದಿಲ್ಲ, ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು