ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್ ಕಡಿಮೆ RAM ಹೊಂದಿದ್ದರೆ, ನಿಧಾನವಾಗುವುದು ಸಾಮಾನ್ಯವಾಗಿದೆ.
ನಿಮ್ಮ ಫೋನ್ ಹ್ಯಾಂಗ್ ಆಗದೆ ಇರಲು ನೀವು ಬಯಸಿದರೆ, ನಿಮ್ಮ ಫೋನ್ನಿಂದ ನೀವು ತಕ್ಷಣ ವಾಟ್ಸಾಪ್ ಫೋಲ್ಡರ್ ಅನ್ನು ಅಳಿಸಬೇಕು. ನಿಮ್ಮ ಯಾವುದೇ ಕೆಲಸವಿಲ್ಲದ ವೀಡಿಯೊಗಳು, ಫೋಟೋಗಳು, ಪಿಡಿಎಫ್, ಜಿಐಎಫ್, ಆಡಿಯೋ, ವಾಟ್ಸಾಪ್ ನಿಂದ ಡಿಲೀಟ್ ಮಾಡಿಬಿಡಿ. ಇಷ್ಟೇ ಅಲ್ಲದೆ ಇವೆಲ್ಲವನ್ನೂ ಮಾಡಿದರೂ ಕೂಡ ಫೋನ್ ಮತ್ತಷ್ಟು ಹ್ಯಾಂಗ್ ಆಗುತ್ತಿದ್ದರೆ ನಿಮಗೆ ಬೇಕಾಗಿರುವ ಡೇಟಾವನ್ನು ಬ್ಯಾಕಪ್ ಮಾಡಿಕೊಂಡು ಕೂಡಲೇ ಫೋನ್ ಅನ್ನು ರಿಸ್ಟೋರ್ ಫ್ಯಾಕ್ಟರಿ ಸೆಟಿಂಗ್ಸ್ ಮೂಲಕ ಪುನಃ ಪ್ರಾರಂಭಿಸಿ.
ನಾವು ಅಪ್ಲಿಕೇಶನ್ ಬಳಸುವಾಗ, ಅದನ್ನು ಬಳಸಿದ ನಂತರ ನಾವು ಅದನ್ನು ಹಿನ್ನೆಲೆಯಲ್ಲಿ ತೆರೆದಿಡುತ್ತೇವೆ. ಇದರಿಂದ, ಫೋನ್ ಸಾಕಷ್ಟು ನಿಧಾನವಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಒಮ್ಮೆ ಬಳಸಿದ ಅಪ್ಲಿಕೇಶನ್ ಅನ್ನು ಅಲ್ಲಿಯೇ ಸಂಪೂರ್ಣವಾಗಿ ಕ್ಲೋಸ್ ಮಾಡಿಬಿಡಿ. ನಿಮ್ಮ ಫೋನ್ನಲ್ಲಿ ಡೌನ್ಲೋಡ್ ಮಾಡಲಾದ ಆಂಟಿವೈರಸ್ ಅಪ್ಲಿಕೇಶನ್ಗಳು ಫೋನ್ ಅನ್ನು ಪದೇ ಪದೇ ಸ್ಕ್ಯಾನ್ ಮಾಡುವುದರಿಂದ ಫೋನ್ ನಿಧಾನವಾಗಬಹುದು. ಇದು ಫೋನ್ನ ಬ್ಯಾಟರಿ ಬೇಗನೆ ಕೊನೆಗೊಳ್ಳುತ್ತದೆ.
ನಿಮ್ಮ ಫೋನಿಗೆ ಹೊಸ ಅಪ್ಲಿಕೇಶನ್ ಅಥವಾ ಗೇಮ್ ಗಳನ್ನೂ ಡೌನ್ಲೋಡ್ ಮಾಡುವಾಗ ಪ್ಲೆ ಸ್ಟೋರ್ ನಿಂದ ಮಾತ್ರ ಮಾಡಿ, ಇನ್ನಾವುದೇ ಅನ್ಯ ಸೊರ್ಸ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಡಿ. ಹೀಗೆ ಮಾಡುವುದರಿಂದ ಟ್ರೋಜನ್ ಗಳು ನಿಮ್ಮ ಫೋನ್ ಸೇರಬಹುದು ಮತ್ತು ಇದರಿಂದ ಫೋನ್ ನಿರಂತರವಾಗಿ ಸ್ಲೋ ಆಗುತ್ತಲೇ ಇರುತ್ತದೆ. ಬ್ಲೂ ಟೂತ್ ಹಾಗು ಶೇರ್ ಇಟ್ ಮೂಲಕ ಫೈಲ್ ವರ್ಗಾವಣೆ ಮಾಡುವಾಗ ನೀವು ರಿಸೀವ್ ಮಾಡುತ್ತಿರುವ ಫೋನ್ ಕಂಡೀಷನ್ ಬಗ್ಗೆ ಸ್ವಲ್ಪ ತಿಳಿದುಕೊಳ್ಳಿ. ಆ ಫೋನಿನಲ್ಲಿ ಫೇಲ್ ಗಳಲ್ಲಿ ವೈರಸ್ ಇರುವ ಸಾಧ್ಯತೆ ಕೂಡ ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..