ಸುದ್ದಿ

ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

424


ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು ಆಸೆ ಇಟ್ಟುಕೊಂಡವರಿಗೂ ಕೂಡ ಸಿಹಿ ಸುದ್ದಿಯನ್ನ ನೀಡಿದೆದ್ ಕೇಂದ್ರ ಸರ್ಕಾರ.

ದೇಶದಲ್ಲಿ 1600 ಹೆಚ್ಚು ವಸತಿ ಯೋಜನೆಗಳು ಸ್ಥಗಿತಗೊಂಡಿದ್ದು ಈಗ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನ ಕೈಗೊಳ್ಳುವ ಮೂಲಕ ಜನರಿಗೆ ಮನೆಗಳನ್ನ ನಿರ್ಮಾಣ ಮಾಡಿಕೊಳ್ಳಲು ಸಾಲ ನೀಡುವುದರ ಜೊತೆಗೆ ಮತ್ತು ಯೋಜನೆಗಳನ್ನ ಪೂರ್ಣಗೊಳಿಸುವುದಕ್ಕೆ ಪತ್ಯೇಕವಾಗಿ ವಿಶೇಷ ವಿಭಾಗವನ್ನ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ಆಗಿರುವ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಇನ್ನು ದೇಶದಲ್ಲಿ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಮನೆಯಗಳನ್ನ ಬಿಡುಗಡೆ ಮಾಡಲಾಗಿತ್ತು ಆದರೆ ಮನೆಗಳ ಬಿಲ್ಲುಗಳು ಸ್ಥಗಿತಗೊಂಡಿತ್ತು, ಇನ್ನು ಈಗ ಸ್ಥಗಿತಗೊಂಡಿದ್ದ ಬಿಲ್ಲುಗಳನ್ನ ಕೊಡಲಾಗುತ್ತಿದೆ ಮತ್ತು ಹೊಸ ಮನೆಗಳ ನಿರ್ಮಾಣ ಮಾಡಲು ಕೇಂದ್ರ ಸರ್ಕಾರದಿಂದ 25 ಸಾವಿರ ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗುತ್ತಿದೆ.

ಹಾಗಾದರೆ ಮನೆ ನಿರ್ಮಾಣ ಮಾಡಲು ಸಲಗಳನ್ನ ನೀಡುವ ಮುಖ್ಯ ಕ್ಷೇತ್ರಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ, AIF ನಲ್ಲಿ 10 ಸಾವಿರ ಕೋಟಿ ರೂಪಾಯಿ, SBI ಮತ್ತು LIC 15 ಸಾವಿರ ಕೋಟಿ ರೂಪಾಯಿಯನ್ನ ನೀಡಲಿದೆ. ಇದು ದೇಶಾದ್ಯಂತ 4 .58 ಲಕ್ಷ ವಸತಿಗಳನ್ನ ಒಳಗೊಂಡ 1600 ಕ್ಕೂ ಹೆಚ್ಚು ವಸತಿ ಯೋಜನೆಗಳಿಗೆ ಹಣಕಾಸನ್ನ ಒದಗಿಸಲಾಗುತ್ತದೆ, ಇನ್ನು ಈಗಾಗಲೇ ಮನೆ ಕಟ್ಟಿದ ಕೆಲವರಿಗೆ ಕೆಲವು ಯೋಜನೆಗಳ ಹಣದ ಸಹಾಯ ಇಲ್ಲಿಯ ತನಕ ಬಂದಿಲ್ಲ ಮತ್ತು ಆ ಹಣ ಕೆಲವೇ ದಿನಗಳಲ್ಲಿ ನಿಮಗೆ ಸಿಗಲಿದೆ. ಇನ್ನು ಇಲ್ಲಿಯ ತನಕ ಸರ್ಕಾರದಿಂದ ಯಾವುದೇ ಯೋಜನೆಗಳ ಮೂಲಕ ಹಣವನ್ನ ಪಡೆಯದೇ ಇದ್ದವರಿಗೆ ಇನ್ನುಮುಂದೆ ವಿವಿಧ ಯೋಜನೆಗಳ ಮೂಲಕ ಹೊಸ ಮನೆಗೆ ಅರ್ಜಿಯನ್ನ ಕರೆಯಲಾಗುತ್ತದೆ.

ಇನ್ನು ನಿಜವಾದ ಬಡವರಿಗೆ ಮಾತ್ರ ಸರ್ಕಾರದ ಈ ಸೌಲಭ್ಯಗಳು ದೊರೆಯಬೇಕು ಅನ್ನುವ ಕಾರಣದಿಂದ ಅವರ ವಾರ್ಷಿಕ ಆದಾಯ, ರೇಷನ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನ ಪರಿಶೀಲನೆ ಮಾಡುವುದು ಕಡ್ಡಾಯವಾಗಿದೆ. ಇನ್ನು ಹೊಸ ಅರ್ಜಿಗಳು ಆನ್ಲೈನ್ ನಲ್ಲಿ ಆರಂಭ ಆದನಂತರ ನಿಮಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ಸಿಗಲಿದೆ. ಇನ್ನು ಕೆಲವೇ ದಿನಗಳಲ್ಲಿ ಹೊಸ ಅರ್ಜಿಗಳು ಆರಂಭ ಆಗಲಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಸುದ್ದಿ

    ಜಾನ್ಸನ್ ಬೇಬಿ ಪೌಡರ್ ನಿಂದಾಗಿ ಮಹಿಳೆಗೆ ಸಿಕ್ತು 286 ಕೋಟಿ ರೂ. ಹೇಗೆ ಗೊತ್ತಾ,.!!

    ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…

  • ಆರೋಗ್ಯ

    ನೀವು ಸುಂದರವಾಗಿ ಕಾಣಬೇಕು ಅಂದ್ರೆ ಸಿಕ್ಕಾಪಟ್ಟೆ ಹಣ ಖರ್ಚು ಮಾಡಬೇಡಿ ಈ ಪರಂಗಿ ಹಣ್ಣು ಬಳಸಿ ನೋಡಿ..!

    ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…