ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ.

ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು ಹೇಳಿದ್ದಾರೆ

ಈಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಆದರೂ ಗ್ರಾಮಕ್ಕೆ ವಿದ್ಯುತ್ ತಲುಪಿಲ್ಲ. ಆಶ್ಚರ್ಯಕರವಾಗಿ ವಿದ್ಯುತ್ ಬಿಲ್ ಮಾತ್ರ ತಲುಪಿದೆ. ಗ್ರಾಮದಲ್ಲಿ ವಿದ್ಯುತ್ ಕೊರತೆಯಿಂದಾಗಿ ಶಾಲೆಯಲ್ಲಿ ಕಲಿಯುವ ಮಕ್ಕಳು ಲ್ಯಾಂಟರ್ನ್ ಮತ್ತು ಧಿಬಾರಿಗಳಲ್ಲಿ ಕಲಿಯಬೇಕಾಗುತ್ತದೆ ಎಂದು ಸನವಾಲ್ ಗ್ರಾಮದ ಸರ್ಪಂಚ್ ಹೇಳಿದರು.

ಇಲಾಖೆಯ ಬೇಜವಾಬ್ದಾರಿ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಗ್ರಾಹಕ(ಕಲೆಕ್ಟರ್) ಇದು ಇಲಾಖೆಯ ನಷ್ಟವಾಗಿದೆ ಮತ್ತು ಅದನ್ನು ಸರಿಪಡಿಸಲಾಗುವುದು ಎಂದಿದ್ದಾರೆ. ಜಿಲ್ಲೆಯಲ್ಲಿ ಎಲ್ಲೆಲ್ಲಿ ವಿದ್ಯುತ್ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಈ ಸಂದರ್ಭದಲ್ಲಿ ಜಿಲ್ಲೆಯ ಕಲೆಕ್ಟರ್ ಹೇಳಿದರು.
ಸ್ವಾತಂತ್ರ್ಯ ಸಿಕ್ಕಿ ಇಷ್ಟು ವರ್ಷಗಳೇ ಉರುಳಿದರೂ ನಾವು ಇನ್ನೂ ಬೆಳಕನ್ನು ನೋಡಲಿಲ್ಲ ಮತ್ತು ರಾತ್ರಿಯಲ್ಲಿ ಅವರು ಲಾಟೀನು ಮತ್ತು ಧಿಬ್ರಿ ಸಹಾಯದಿಂದ ಮಾತ್ರ ಆಹಾರವನ್ನು ತಯಾರಿಸುತ್ತಾರೆ ಎಂದು ಹಳ್ಳಿಯ ವೃದ್ಧ ಮಹಿಳೆಯರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.