News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಚಳಿಗಾಲದಲ್ಲಿ ನಿಮ್ಮ ಮಗುವನ್ನು ಆರೋಗ್ಯವಾಗಿಡಬೇಕೆ ಹಾಗಾದರೆ ಈ ಟಿಪ್ಸ್ ಫಾಲೋ ಮಾಡಿ,.!
ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!
ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.
ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.
ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!
ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.
ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!
ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!
ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!
ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.
ಸುದ್ದಿ

ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

18

ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ.

ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ ಸಿಕ್ಕಿದೆ. ಇದನ್ನು ಹರಾಜಿನ ಮೂಲಕ ಮಾರಾಟ ಮಾಡಲಾಗಿದ್ದು, ಹರಾಜಿನಲ್ಲಿ ಈ ಏಡಿ ದಾಖಲೆಯ ಬೆಲೆಗೆ ಬಿಕರಿಯಾಗಿದೆ. ಇದು ಎಲ್ಲರನ್ನೂ ಒಂದು ಕ್ಷಣ ದಂಗಾಗುವಂತೆ ಮಾಡಿದೆ.

`ನನಗೆ ಈ ಏಡಿಯ ಬೆಲೆ ಕಂಡು ಅಚ್ಚರಿಯಾಗಿದೆ’ ಎಂದು ಇಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಮ ಏಡಿ1.2 ಕೆಜಿ ತೂಕವಿದ್ದು, 14.6 ಇಂಚು ಉದ್ದವಿದೆ. ಈ ದುಬಾರಿ ಏಡಿ ಈಗ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿದೆ. `ಇದು ವಿಶ್ವದ ಅತೀ ದುಬಾರಿ ಏಡಿ’ಯಾಗಿರುವ ಸಾಧ್ಯತೆ ಇದ್ದು, ಗಿನ್ನಿಸ್ ದಾಖಲೆಗೆ ಹೆಸರು ನೊಂದಾಯಿಸುವ ಪ್ರಯತ್ನ ನಡೆಯುತ್ತಿದೆ.

ಸ್ಥಳೀಯ ವ್ಯಾಪಾರಿಯೊಬ್ಬರು ಈ ಏಡಿಯನ್ನು ಖರೀದಿಸಿದ್ದು, ಟೋಕಿಯೊದ ಗ್ಲಿಟ್ಝಾ ಗಿಂಜಾ ಜಿಲ್ಲೆಯ ದುಬಾರಿ ಜಪಾನೀಸ್ ರೆಸ್ಟೋರೆಂಟ್‌ಗೆ ನೀಡಲಾಗುತ್ತದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Follow Us on Facebook

Categories

ಏನ್ ಸಮಾಚಾರ

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಪದೇ ಪದೆ ಸೋಲುಗಳು ಎಂಬ ನಿರಾಶಾವಾದದಿಂದ ದಿನ ಆರಂಭಿಸಬೇಡಿ. ಎಲ್ಲದಕ್ಕೂ ಕಾಲನಾಮಕ ಪರಮಾತ್ಮ ಕಾರಣನಾದ್ದರಿಂದ ಆತನನ್ನು ಅನನ್ಯ ಭಕ್ತಿಯಿಂದ ಭಜಿಸಿದರೆ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….