ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು.
ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್ ಜೋನಸ್ ಗಿಂತ ತಮ್ಮ ಭಾವಿ ಪತಿ ದೀಪಕ್ ಕಲಾಲ್ ಅವರೇ ಉತ್ತಮ ಎಂದು ಹೇಳಿಕೊಂಡಿದ್ದಾರೆ.
ಜೊತೆಗೆ ಪ್ರಿಯಾಂಕ ಚೋಪ್ರಾ ಬಗ್ಗೆ ಮಾತನಾಡಿರುವ ರಾಖಿ ಸಾವಂತ್ ಹಾಯ್ ಪ್ರಿಯಾಂಕಾ, ನಾನು ಕೂಡ ಮದುವೆಯಾಗುತ್ತಿದ್ದೇನೆ. ನನ್ನ ವರ ದೀಪಕ್ ಕೂಡ ತುಂಬಾ ಚಿಕ್ಕ ವಯಸ್ಸಿನ ವರ. ನಿನ್ನ ವರ ನಿಕ್ ಜೋನ್ಸ್ಗಿಂತ ಈತನೇ ಚಿಕ್ಕವನು. ನನಗೂ ನಿನಗೂ ಸ್ಪರ್ಧೆ ಇದೆ ಪ್ರಿಯಾಂಕಾ. ನೀನು ಅಮೆರಿಕದಲ್ಲಿದ್ದು ಭಾರತದಲ್ಲಿ ಮದುವೆಯಾಗುತ್ತಿರುವೆ. ನಾನು ಭಾರತದಲ್ಲಿದ್ದುಕೊಂಡು ಅಮೆರಿಕದಲ್ಲಿ ಮದುವೆಯಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ರಾಖಿ ಸಾವಂತ್ ತಮ್ಮ ಮಾಡುವೆ ಬಗ್ಗೆ ಮಾತನಾಡಿದ್ದು ನಮ್ಮ ಮದುವೆಗೆ ಬರುವವರೆಲ್ಲಾ ಬೆತ್ತಲೆಯಾಗಿ ಬರಬೇಕು.ಅದಕ್ಕೆ ನಾನು ಕೂಡ ಬೆತ್ತಲೆಯಾಗಿಯೇ ಮಾತನಾಡುತ್ತಿದ್ದೇನೆ.ನನ್ನ ಮದುವೆಗೆ ಬಟ್ಟೆ ತೊಟ್ಟು ಬರುವವರಿಗೆ ಪ್ರವೇಶವಿಲ್ಲ ಎಂದು ಹೇಳಿದ್ದಾರೆ.
ನನ್ನ ಮದುವೆಗೆ ಎಲ್ಲಾ ಸೆಲೆಬ್ರೇಟಿಗಳೂ ಬರಲಿದ್ದಾರೆ. ಶಾರುಖ್, ಸಲ್ಮಾನ್, ಅಮೀರ್, ಸವ್ಯಸಾಚಿ ಬರಲಿದ್ದಾರೆ ಎಂಡ್ ಹೇಳಿಕೊಂಡಿದ್ದಾರೆ ರಾಖಿ ಸಾವಂತ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…