ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ.
ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ.
ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು ಇವಳನ್ನು ಹೀನಾಯವಾಗಿ ಬೈಯುತ್ತಾರೆ . ಹತ್ತಿದ ಏಣಿಯನ್ನು ಒದ್ದ ಇವಳು ಕನ್ನಡಿಗರ ಪ್ರೀತಿಯನ್ನು ಕಳೆದುಕೊಂಡಿದ್ದಾಳೆ. ಎಷ್ಟೇ ಬೈದರೂ ಬುದ್ಧಿ ಕಲಿಯದ ಇವಳು ಮತ್ತೆ ಕನ್ನಡಿಗರು ಕೆರಳುವ ಕೆಲಸವನ್ನು ಮಾಡಿದ್ದಾಳೆ.
ಇತ್ತೀಚೆಗೆ ತನ್ನ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾಳೆ. ಅದು ಬೆಳ್ಳಂದೂರು ಕೆರೆಗೆ ಸಂಬಂಧಿಸಿದಂತೆ. ಕೆರೆಗಳ ಸಂರಕ್ಷಣೆಯ ಬಗ್ಗೆ ಕಾಳಜಿವಹಿಸಲು ನಾನು ಇದನ್ನು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಬೆಳ್ಳಂದೂರು ಕೆರೆಯ ಸ್ಥಿತಿಯನ್ನು ನೋಡಿ ನನಗೆ ಮನಸ್ಸಿಗೆ ನೋವಾಗಿದೆ ಆಘಾತವಾಗಿದೆ
ಎಂದು ಹೇಳಿಕೊಂಡಿರುವ ಇವಳು 4 ಫೋಟೋಗಳನ್ನು ಹಾಕಿದ್ದಾಳೆ. ಅದರಲ್ಲಿ 2 ಬೆಳ್ಳಂದೂರು ಕೆರೆಯ ದಡದಲ್ಲಿ ನಿಂತು ತೆಗೆಸಿಕೊಂಡಿದ್ದು. ಆದರೆ ಈತನ ಈಜಾಡುತ್ತಿರುವ ಇನ್ನೆರಡು ಫೋಟೋಗಳು ನಕಲಿ. ಏಕೆ ಅವನು ತಾನು ಬೆಳಂದೂರು ಕೆರೆಯಲ್ಲಿ ಈಜಾಡುತ್ತಿರುವ ಫೋಟೋಗಳು ಎಂದು ಬರೆದುಕೊಂಡಿದ್ದಾಳೆ.
ಆದರೆ ಮೂಲಗಳ ಪ್ರಕಾರ ಆಕೆ ತನ್ನ ಸ್ನೇಹಿತರ ಸ್ವಿಮ್ಮಿಂಗ್ ಫೂಲ್ ಒಂದರಲ್ಲಿ ತೆಗೆದು ನಂತರ ಬೆಳಂದೂರು ಕೆರೆಯಲ್ಲಿ ಈಜು ಮಾಡುತ್ತಿರುವ ಹಾಗೆ ಎಡಿಟ್ ಮಾಡಿದ ಫೋಟೋಗಳು ಎಂದು ಕನ್ನಡ ಪತ್ರಿಕೆಯೊಂದು ವರದಿ ಮಾಡಿದೆ. ಅಷ್ಟಕ್ಕೂ ಆ ವಿಷ ಬರಿತ ಬೆಳ್ಳಂದೂರು ಕೆರೆಯಲ್ಲಿ ಯಾರು ಈಜಲು ಸಾಧ್ಯವಿಲ್ಲ.
ಸತ್ಯ ಗೊತ್ತಿರದ ಕೆಲವರು ಅವಳನ್ನು ಹೊಗಳಿ ಕೊಂಡಾಡಿದ್ದಾರೆ. ಆದರೆ ಅವಳ ಅಸಲಿ ಮುಖವಾಡ ಈಗ ಬಯಲಾಗಿದೆ.ಅಬ್ಬಾ.. ಒಂದು ಚೂರೂ ಭಯವಿಲ್ಲದೆ ಕನ್ನಡಿಗರನ್ನು ವಂಚಿಸಲು ರಶ್ಮಿಕ ಹೇಗೆ ಮುಂದಾಗಿದ್ದಾಳೆ ಎಂದು ಸತ್ಯ ತಿಳಿದ ಅಭಿಮಾನಿಗಳು ಕೆರಳಿದ್ದಾರೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…