News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
Archive

RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

92
ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡು ವಿಶ್ವಮಟ್ಟದಲ್ಲಿ ಸೌಂಡ್ ಮಾಡಿದೆ. ಇಂಗ್ಲಿಷ್ ಹಾಡುಗಳನ್ನು ಹಿಂದಿಕ್ಕಿ ‘ನಾಟು ನಾಟು..’ ಪ್ರಶಸ್ತಿ ಬಾಚಿಕೊಂಡಿದೆ.

‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ರಿಲೀಸ್ ಆದ ನಂತರ ಧೂಳೆಬ್ಬಿಸಿತ್ತು. ಈ ಹಾಡಿನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್​ ಅವರ ಸ್ಟೆಪ್ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಈ ಹಾಡು ರಿಲೀಸ್ ಆದಾಗ ಆಸ್ಕರ್ ಗೆಲ್ಲುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಈಗ ಈ ಹಾಡು ಪ್ರತಿಷ್ಠಿತ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿನಿಂದ ನರ‍್ದೇಶಕ ಎಸ್.ಎಸ್​. ರಾಜಮೌಳಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈ ಹಾಡು ಘಟಾನುಘಟಿಗಳನ್ನು ಹಿಂದಿಕ್ಕಿ ಆಸ್ಕರ್​ ರೇಸ್​ನಲ್ಲಿ ಗೆದ್ದಿದೆ. ‘ಆರ್​ಆರ್​ಆರ್​’ ಈ ಮೊದಲು ‘ಗೋಲ್ಡನ್ ಗ್ಲೋಬ್ಸ್​’ ಸೇರಿ ವಿದೇಶದ ಕೆಲವು ಪ್ರತಿಷ್ಠಿತ ಅವರ‍್ಡ್​ ಫಂಕ್ಷನ್​ನಲ್ಲಿ ಅವಾರ್ಡ್ ಪಡೆದುಕೊಂಡಿತ್ತು. ಈಗ ಆಸ್ಕರ್ ಗೆದ್ದಿದೆ. ಎಂ.ಎಂ. ಕೀರವಾಣಿ ಅವರು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ