ಉಪಯುಕ್ತ ಮಾಹಿತಿ

ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

47

ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ.

ಮಾಡುವ ವಿಧಾನ
ಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.
ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.
ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.
ಕೊಬ್ಬರಿ ಕಪ್ಪು ಭಾಗವನ್ನು ತೆಗೆದು ಚಿಕ್ಕದಾಗಿ ಕಟ್ ಮಾಡಿ.
ಹುರಿಗಡಲೆಯನ್ನು ಬೆಚ್ಚಗಾಗುವಷ್ಟು ಹುರಿದುಕೊಳ್ಳಿ.
ಈಗ ಒಂದು ಮಿಕ್ಸಿಂಗ್ ಬೌಲ್‍ಗೆ ಎಳ್ಳು, ಕಡ್ಲೆಕಾಯಿಬೀಜ, ಹುರಿಗಡಲೆ, ಸಣ್ಣಗೆ ತುಂಡರಿಸಿದ ಬೆಲ್ಲ, ಕೊಬ್ಬರಿ, ಜೀರಿಗೆ ಪೆಪ್ಪರ್ ಮೆಂಟ್, ಬಿಳಿ ಬತಾಸು ಸೇರಿಸಿ ಮಿಕ್ಸ್ ಮಾಡಿ.
ಒಂದು ಏರ್ ಟೈಟ್ ಜಾರ್ ಗೆ  ಶೇಖರಿಸಿಟ್ಟರೆ ತಿಂಗಳುಗಳ ಕಾಲ ತಿನ್ನಲು ಯೋಗ್ಯವಾಗಿರುತ್ತದೆ.
ಅಂಗಡಿಯಲ್ಲಿ ಸಿಗುವ ರೆಡಿ ಮಿಕ್ಸ್ ಗಿಂತ ಮನೆಯಲ್ಲೇ ಮಾಡಿ ಪ್ರೆಶ್ ಆಗಿ ತಿನ್ನಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಕ್ರೀಡೆ

    ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

    ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಕರ್ನಾಟಕದ ಸಾಧಕರು

    ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

    ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.