News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?
ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!
ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..
ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!
ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?
ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?
ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…
ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….
ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?
ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…
ಸುದ್ದಿ

SBIನಲ್ಲಿ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ನೋಟಿಫೀಕೇಶನ್ ಬಿಡುಗಡೆ ಮಾಡಿದೆ,ಪದವಿ ವಿದ್ಯಾರ್ಹತೆಯುಳ್ಳವರು ಅರ್ಜಿ ಸಲ್ಲಿಸಬಹುದು,.!

12

SBI Recruitment 2019: ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ನೋಟಿಫೀಕೇಶನ್ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ, ವಯೋಮಿತಿ, ವಿದ್ಯಾರ್ಹತೆ ಬಗ್ಗೆ ಈ ಕೆಳಗಿನಂತೆ ತಿಳಿಯಿರಿ. ಭಾರತೀಯ ಸ್ಟೇಟ್ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಅಪ್ರೆಂಟಿಸ್ ಹುದ್ದೆಗಳನ್ನು ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ನೇಮಕಾತಿ ಮಾಡಲಿದೆ. ಆಸಕ್ತ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡಿ ಇಂದಿನಿಂದ (ಸೆಪ್ಟೆಂಬರ್ 17, 2019) ಅರ್ಜಿ ಸಲ್ಲಿಸಬಹುದು.

ಎಸ್‌ಬಿಐ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 06, 2019. ಈ ಹುದ್ದೆಗಳ ನೇಮಕಾತಿಗೆ ಎಸ್‌ಬಿಐ ಆನ್‌ಲೈನ್ ಪರೀಕ್ಷೆಯನ್ನು ಅಕ್ಟೋಬರ್ 23, 2019 ರಂದು ನಡೆಸಲಿದೆ. ಪರೀಕ್ಷೆಗೆ ಪ್ರವೇಶ ಪತ್ರವನ್ನು ಅಕ್ಟೋಬರ್ 15 ರಂದು ಬಿಡುಗಡೆ ಮಾಡಲಿದೆ. ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ಮೂರು ರಾಜ್ಯಗಳಿಗೆ ಒಟ್ಟು 700 ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಲು ಅಧಿಸೂಚನೆ ಹೊರಡಿಸಿದೆ.

ಅಪ್ರೆಂಟಿಸ್ ಹುದ್ದೆಗಳ ವಿವರ ರಾಜ್ಯವಾರು ಈ ಕೆಳಗಿನಂತಿದೆ.
ಹರಿಯಾಣ – 150
ಪಂಜಾಬ್ – 400
ಹಿಮಾಚಲ ಪ್ರದೇಶ – 150
ಒಟ್ಟು – 700
ವಿದ್ಯಾರ್ಹತೆ : ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಅಂಗೀಕೃತಗೊಂಡ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಪದವಿ ಮುಗಿಸಿರುವ ಬಗ್ಗೆ ಪ್ರಮಾಣ ಪತ್ರ ಇರಬೇಕು.
ವಯೋಮಿತಿ : ಅರ್ಜಿ ಸಲ್ಲಿಸಬಯಸುವ ವ್ಯಕ್ತಿಗಳ ವಯಸ್ಸು ಆಗಸ್ಟ್31, 2019 ಕ್ಕೆ ಸರಿಯಾಗಿ 20 ವರ್ಷದಿಂದ 28 ವರ್ಷಗಳ ನಡುವೆ ಇರಬೇಕು. ಈ ಬಗ್ಗೆ ಮೀಸಲಾತಿ ಕೋರದ ಅಭ್ಯರ್ಥಿ ಅರ್ಜಿ ಸಲ್ಲಿಸುವ ಮುನ್ನ ಗಮನಿಸಿಕೊಳ್ಳಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3ವರ್ಷ, ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳಿಗೆ 5 ವರ್ಷ ಭಾರತೀಯ ಸರ್ಕಾರದ ನಿಯಮಾವಳಿ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಹುದ್ದೆಯ ಅವಧಿ : ಮೂರು ರಾಜ್ಯಗಳಲ್ಲಿ ಅಪ್ರೆಂಟಿಸ್ ಹುದ್ದೆಗೆ ಅರ್ಹತೆ ಪಡೆದು ನೇಮಕಗೊಂಡವರು 1ವರ್ಷಗಳ ಕಾಲ ಮಾತ್ರ ತರಬೇತಿ ಪಡೆಯಬಹುದು. ನಂತರ ಆ ಹುದ್ದೆಯ ಮೇಲೆ ಯಾವುದೇ ಹಕ್ಕು ಅಭ್ಯರ್ಥಿಗೆ ಇರುವುದಿಲ್ಲ.
ಸ್ಟೇಫಂಡ್ ಮತ್ತು ಉಪಯೋಗಗಳು : ಅಪ್ರೆಂಟಿಸ್ ತರಬೇತಿ ಪಡೆಯುವ ಅಭ್ಯರ್ಥಿಗೆ ಶೇ.70ಕಾರ್ಮಿಕ ವೇತನ ಆಯಾ ರಾಜ್ಯದ ಅಪ್ರೆಂಟಿಸ್ ಕಾಯ್ದೆ ನಿಯಮಾನುಸಾರ ಸಿಗಲಿದೆ. ಅಥವಾ ರೂ.8000 ಪ್ರತಿ ತಿಂಗಳಿಗೆ ಸ್ಟೇಫಂಡ್ ಸಿಗಲಿದೆ. ತರಬೇತಿ ಪಡೆಯುವವರು ಇತರೆ ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : ಸೆಪ್ಟೆಂಬರ್ 17, 2019
ಅರ್ಜಿ ಸಲ್ಲಿಕೆಗೆ ಕೊನೆ ದಿನ: ಅಕ್ಟೋಬರ್ 06, 2019
ಪ್ರವೇಶ ಪತ್ರ ಬಿಡುಗಡೆ ದಿನ : ಅಕ್ಟೋಬರ್ 15, 2019
ಆನ್‌ಲೈನ್ ಪರೀಕ್ಷೆ ದಿನ : ಅಕ್ಟೋಬರ್ 23, 2019
ಆಯ್ಕೆ ವಿಧಾನ : ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷೆ ಪರೀಕ್ಷೆ ನಡೆಸಿ ಆಯ್ಕೆ ನಡೆಸಲಾಗುತ್ತದೆ. ಆನ್‌ಲೈನ್ ಲಿಖಿತ ಪರೀಕ್ಷೆ100 ಅಂಕಗಳ 100 ಆಬ್ಜೆಕ್ಟಿವ್ ಟೈಪ್‌ ಪ್ರಶ್ನೆಗಳಿಗೆ ನಡೆಸಲಾಗುತ್ತದೆ. ಪರೀಕ್ಷೆಯನ್ನು ಈ ಕೆಳಗಿನ 4ಸೆಕ್ಷನ್‌ಗಳಲ್ಲಿ ನಡೆಸಲಾಗುತ್ತದೆ. ಪ್ರತಿ ಸೆಕ್ಷನ್‌ನಲ್ಲಿ25 ಪ್ರಶ್ನೆಗಳು ಮತ್ತು 25 ಅಂಕಗಳು ಇರುತ್ತವೆ.
ಜೆನೆರಲ್ / ಫೈನಾನ್ಷಿಯಲ್ ಅವಾರ್‌ನೆಸ್
ಜೆನೆರಲ್ ಇಂಗ್ಲಿಷ್
ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್
ರೀಸನಿಂಗ್ ಎಬಿಲಿಟಿ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್

ಅರ್ಜಿ ಸಲ್ಲಿಕೆ ಹೇಗೆ?
– https://recruitment.bank.sbi/crpd-sco-2019-20-13/apply ಲಿಂಕ್ ಮೇಲೆ ಕ್ಲಿಕ್ ಮಾಡಿ
– ಓಪನ್ ಆದ ಪೇಜ್‌ನಲ್ಲಿ ‘Click for New Registration’ ಲಿಂಕ್ ಮೇಲೆ ಕ್ಲಿಕ್ ಮಾಡಿ
– ಬೇಸಿಕ್ ಮಾಹಿತಿಗಳಾದ ಹೆಸರು, ಮೊಬೈಲ್‌ ನಂಬರ್, ಇ-ಮೇಲ್ ವಿಳಾಸ ನೀಡಿ ರಿಜಿಸ್ಟರ್ ಆಗಿ.
– ನಂತರ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಮಾಹಿತಿಗಳನ್ನು ನೀಡಬೇಕು.
– ಮೂರನೇ ಹಂತದಲ್ಲಿ ಅಗತ್ಯ ಸ್ಕ್ಯಾನ್ ಕಾಪಿಗಳಾದ ಭಾವಚಿತ್ರ, ಸಹಿ ಅಪ್‌ಲೋಡ್‌ ಮಾಡಬೇಕಾಗುತ್ತದೆ.
– ನಂತರ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ ಅಂತಿಮವಾಗಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಬಹುದು.
– ಅರ್ಜಿ ಶುಲ್ಕವನ್ನು ನಿಗದಿತ ದಿನಾಂಕದೊಳಗೆ ನೆಟ್‌ಬ್ಯಾಂಕಿಂಗ್, ಡೆಬಿಡ್ ಕಾರ್ಡ್‌, ಕ್ರೆಡಿಟ್ ಕಾರ್ಡ್ ಅಥವಾ ಎಸ್‌ಬಿಐ ಚಲನ್ ಜೆನೆರೇಟ್ ಮಾಡಿ ಪಾವತಿಸಬಹುದು.

Follow Us on Facebook

Categories

ಇಂದಿನ ಅವಮಾನ
0C
humidity: 0%
wind: 0km/h
H 0 • L 0

Date wise

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…