ಸುದ್ದಿ

ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದ ರಾಜಕೀಯ ಮುಖಂಡ..!

91

ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ  ಸೃಷ್ಟಿಸಿದ್ದಾರೆ.

ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ.

ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ ನಾಯಕರು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಯಚೂರಿ ‘ರಾಮಾಯಣ, ಮಹಾಭಾರತದಲ್ಲಿ ಸಾಕಷ್ಟು ಹಿಂಸಾಚಾರ ಹಾಗೂ ಯುದ್ಧಗಳಿವೆ. ಆದ್ರೆ ಆರ್.ಎಸ್‍.ಎಸ್‍. ಇದನ್ನು ಮಹಾಕಾವ್ಯ ಎಂದು ಬಣ್ಣಿಸುತ್ತಿದೆ. ಹೀಗಿದ್ರೂ ಹಿಂದೂಗಳು ಹಿಂಸಾಚಾರ ಮಾಡಲ್ಲ ಅಂತಾ ಹೇಳ್ತೀರಾ ಅಂತಾ ಪ್ರಶ್ನಿಸಿದ್ದಾರೆ.

ಇನ್ನು ಇದೇ ವೇಳೆ ಆರ್.ಎಸ್‍.ಎಸ್‍. ವಿರುದ್ಧ ಹರಿಹಾಯ್ದಿರುವ ಯೆಚೂರಿ ‘ಹಸುವನ್ನು ಕೊಲ್ಲುವವರ ವಿರುದ್ಧ ಹೋರಾಡಲು ಆರ್.ಎಸ್‍.ಎಸ್‍. ಖಾಸಗಿ ಸೇನೆಯೊಂದನ್ನು ರಚನೆ ಮಾಡಿಕೊಳ್ತಿದೆʼ ಎಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • ಸುದ್ದಿ

    ಇವರ ದಿನ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ…!

    ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಆಧ್ಯಾತ್ಮ, ದೇವರು-ಧರ್ಮ

    ಸರ್ಪಗಳಿಗೆ ಅವರ ತಾಯಿಯೇ ಕೊಟ್ಟ ಶಾಪ ಏನು ಗೊತ್ತಾ?ಸರ್ಪ ಮತ್ತು ಗರುಡಗಳು ಹುಟ್ಟಿದ್ದು ಹೇಗೆ ಗೊತ್ತಾ? ಈ ಲೇಖನ ಓದಿ ಶೇರ್ ಮಾಡಿ…

    ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.