ಸುದ್ದಿ

ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

50

ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ.

ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ.

ಶಾಲೆಗಳಲ್ಲಿ ಮಧ್ಯಾಹ್ನದ ಸಮಯದಲ್ಲಿ ಮಕ್ಕಳನ್ನು ಮಲಗಿಸುತ್ತಾರೆ ಇದಕ್ಕೆ ಕಾರಣ ನಿಮಗೆ ಗೊತ್ತಾ ಮಧ್ಯಾಹ್ನದ ಹೊತ್ತು ಮಕ್ಕಳು ಮಲಗಿದರೆ ಅವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಬರುವುದಿಲ್ಲ. ಮತ್ತು ಹೃದಯದ ಸಮಸ್ಯೆಯೂ ಕೂಡ ಬರುವುದಿಲ್ಲ ಅದರಲ್ಲೂ 60ವರ್ಷ ವಯಸ್ಸಿನವರು ಮಧ್ಯಾಹ್ನದ ಸಮಯದಲ್ಲಿ ನಿದ್ರೆ ಮಾಡಿದರೆ ಅವರ ತುಂಬಾ ಆಕ್ಟಿವ್ ಆಗಿರುತ್ತಾರೆ.

ನಿಮಗೆ ದಿನ ಮಧ್ಯಾಹ್ನದ ಹೊತ್ತು ನಿದ್ದೆ ಮಾಡಲು ಸಾಧ್ಯವಿಲ್ಲ ಎಂದಾಗ ವಾರಕ್ಕೆ ಮೂರು ಸಲ ಮಧ್ಯಾಹ್ನದ ಹೊತ್ತು ನಿದ್ದೆ ಮಾಡಿ ಇದರಿಂದ ನೀವು ತುಂಬಾ ಎನರ್ಜಿ ಆಗಿರುತ್ತೀರಿ ಹಾಗಂತ ನೀವು ದಿನಪೂರ್ತಿ ನಿದ್ದೆ ಮಾಡಿ ಎಂದು ನಾನು ಹೇಳುತ್ತಿಲ್ಲ ಎಡಗೈ ಮೇಲೆ ನಮ್ಮ ತಲೆಯನ್ನು ಹಾಕಿಕೊಂಡು ಮಲಗಿದರೆ ನಮ್ಮ ದೇಹದಲ್ಲಿ ರಕ್ತ ಪರಿಚಲನೆ ಚೆನ್ನಾಗಿ ಆಗುತ್ತದೆ ಇದಿಷ್ಟು ಮಧ್ಯಾಹ್ನದ ಹೊತ್ತು ನಾವು ಮಲಗಿದರೆ ನಮಗೆ ಆಗುವ ಉಪಯೋಗಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ