ಆಧ್ಯಾತ್ಮ

ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

935

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್‍ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.

ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.

ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…